ಹುಬ್ಬಳ್ಳಿ ಧಾರವಾಡ ಪೊಲೀಸ್ : ಉತ್ತಮ ಕಾರ್ಯ ಪ್ರಶಂಸೆ

John Prem 9448190523

ತಿಂಗಳು ಅವಧಿಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ, ವಿವಿಧ ಪ್ರಕರಣಗಳ ಪತ್ತೆ ಮಾಡುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ CEN ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ “𝐂𝐨𝐩 𝐎𝐟 𝐓𝐡𝐞 𝐌𝐨𝐧𝐭𝐡” ಎಂದು ಆಯ್ಕೆ ಮಾಡಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ರಮನ ಗುಪ್ತಾ, IPS ರವರು ಪ್ರಶಂಸನಾ ಪತ್ರ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ವರದಿ : ಆಂಟೋನಿ ಬೇಗೂರು

ಹುಬ್ಬಳ್ಳಿ ಪೊಲೀಸರಿಂದ 112ಸಂಖ್ಯೆಗೆ ಕರೆ ಮಾಡುವಂತೆ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ

John Prem 9448190523

ಹೊಯ್ಸಳ ವಾಹನದ ಸಿಬ್ಬಂದಿ ಮತ್ತು ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿಗಳಿಗೆ 112 ERSS ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಮತ್ತು ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 Hubballi Dharwad ಇಲ್ಲಿಯವರೆಗೆ ಬಳಕೆಯಲ್ಲಿದ್ದ ಪ್ರತ್ಯೇಕ ತುರ್ತು ದೂರವಾಣಿ ಸಂಖ್ಯೆಗಳಾದ 100, 101 ಮುಂತಾದವುಗಳ ಬದಲಾಗಿ ಇನ್ನು ಮುಂದೆ ಸಾರ್ವಜನಿಕರು 112ಗೆ ಕರೆ […]

ಪೊಲೀಸ್ ಹುತಾತ್ಮರ ದಿನಾಚರಣೆ -ಹುಬ್ಬಳ್ಳಿ-ಧಾರವಾಡ ಪೊಲೀಸ್

John Prem 9448190523

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಇಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ಮಾನ್ಯ ಪೊಲೀಸ್ ಆಯುಕ್ತರು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Get News on Whatsapp

by send "Subscribe" to 7200024452
Close Bitnami banner
Bitnami