ಮಂಗಳೂರು ನಗರ ಪೊಲೀಸ್ ವತಿಯಿಂದ ಪದ್ಮಶ್ರೀ ಶ್ರೀ. ಹರೇಕಳ ಹಾಜಬ್ಬಅವರಿಗೆ ಸನ್ಮಾನ ಸಮಾರಂಭ

John Prem

ಹರೇಕಳ ಹಾಜಬ್ಬ ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರಿಂದ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಕರ್ನಾಟಕದ ಮಂಗಳೂರಿನ ಹಣ್ಣು ಮಾರಾಟಗಾರ 68 ವರ್ಷದ ಹರೇಕಳ ಹಾಜಬ್ಬ ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀಗೆ ಭಾಜನರಾಗಿದ್ದಾರೆ. ಬರಿಗಾಗಲ್ಲಿ ಹೋಗಿ ರಾಷ್ಟ್ರಪತಿ ಅವರಿಂದ ಪದಕ ಪಡೆದ ಅಕ್ಷರ ಸಂತನೆಡೆಗೆ ಇಡೀ ದೇಶವೇ ನಿಬ್ಬೆರಗಾಗಿ ನೋಡಿದೆ. ಮಂಗಳೂರು ಪೊಲೀಸ್ ಆಯುಕ್ತರಾದ ಶ್ರೀ.ಶಶಿಕುಮಾರ್ IPS ಅವರು ಪದ್ಮಶ್ರೀ ಶ್ರೀ. ಹರೇಕಳ ಹಾಜಬ್ಬ ರವನನ್ನು […]

ಮಂಗಳೂರು: ಆಟೋ ಚಾಲಕನ ಪ್ರಾಮಾಣಿಕತೆಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ

John Prem

ಮಂಗಳೂರು: ಆಟೋರಿಕ್ಷಾ ಚಾಲಕ ಮೊಹಮ್ಮದ್ ಹನೀಫ್ ಅವರ ಪ್ರಾಮಾಣಿಕತೆಯನ್ನು ಮಂಗಳೂರಿನ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಶ್ಲಾಘಿಸಿದರು ಮತ್ತು ಅವರ ಅಧಿಕೃತ ಆವರಣದಲ್ಲಿ ಅವರನ್ನು ಅಭಿನಂದಿಸಿದರು. ಅತ್ತಾವರದ ಬಿಗ್ ಬಜಾರ್ ಮಾಲ್ ಮುಂದೆ ಬ್ಯಾಗ್ ಬಿದ್ದಿರುವುದನ್ನು ಕಂಡು ಹನೀಫ್ ಕೂಡಲೇ ಚೀಲವನ್ನು ಕಮಿಷನರ್ ಕಚೇರಿಯಲ್ಲಿ ಜಮಾ ಮಾಡಿದರು. ರೂ .10,000 ಕ್ಕಿಂತ ಹೆಚ್ಚು ನಗದು, ನಾಣ್ಯಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಗುರುತಿನ ಚೀಟಿಗಳನ್ನು ಹೊಂದಿರುವ ಬ್ಯಾಗ್ ಅನ್ನು ಅದರ ಮಾಲೀಕ […]

ಪೋಲಿಸ್ ಆಕಾಂಕ್ಷೆಗಳ ತರಬೇತಿ ಕಾರ್ಯಾ ಗಾರ -ಸಮಾರೋಪ ಸಮಾರಂಭ -ಮಂಗಳೂರು ನಗರ ಪೊಲೀಸ್

John Prem

ಪೊಲೀಸ್ ಆಕಾಂಕ್ಷಿಗಳ ಒಂದು ತಿಂಗಳ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭವು ದಿನಾಂಕ: 17-09-2021 ರ ಬೆಳಿಗ್ಗೆ 11.00 ಗಂಟೆಗೆ ಗೋನ್ಝಾಗಾ ಹಾಲ್, ಸೈಂಟ್ ಅಲೋಶಿಯಸ್ ಕೊಡಿಯಾಲಬೈಲ್, ಮಂಗಳೂರಿನಲ್ಲಿ ನಡೆಯಿತು. ಒಟ್ಟು 206 ಅರ್ಭ್ಯಥಿಗಳಿಗೆ ತರಬೇತಿ ಕಾರ್ಯಗಾರದ ಪ್ರಯೋಜನ ಪಡೆದಿರುತ್ತಾರೆ.ಮುಂದಿನ ದಿನಗಳಲ್ಲಿ ಅರ್ಭ್ಯಥಿಗಳ ಅವಶ್ಯಕತೆ ಮತ್ತು ಅನುಕೂಲತೆಯನ್ನು ಆಧರಿಸಿ ಮುಂದಿನ ಬ್ಯಾಚ್ ಗಳಲ್ಲಿ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಿಂದ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧಾತ್ಮಕ […]

ಆಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮಂಗಳೂರು ಪೊಲೀಸ್ ಕಮಿಷನರ್-ಎನ್. ಶಶಿಕುಮಾರ್

John Prem

ಆಫ್ಘಾನಿಸ್ತಾನದಲ್ಲಿ ಉಂಟಾಗಿರುವ ಅರಾಜಕತೆ ಯಿಂದ ಮಂಗಳೂರಿನಲ್ಲಿರುವ ವಾಸ ಇರುವ ಅಫ್ಘಾನಿಗರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ದೈರ್ಯ ತುಂಬಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ , “ಮಂಗಳೂರು ವಿಶ್ವವಿದ್ಯಾಲಯ ಯಲ್ಲಿನ ಆಫ್ಘಾನಿಸ್ತಾನ ಮೂಲದ 58 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇವರಲ್ಲದೆ ಹಲವು ಪ್ರಜೆಗಳು ವಾಸವಾಗಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಹಿನ್ನಲೆಯಲ್ಲಿ ಅವರಲ್ಲಿ ಆತಂಕ ಮನೆಮಾಡಿ ನಮಗೆ ಆಫ್ಘಾನಿಸ್ತಾನ ವಿದ್ಯಾರ್ಥಿ ಸಂಘ ಮನವಿ ಸಲ್ಲಿತ್ತು. […]

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಭ್ಯರ್ಥಿ ಗಳಿಗೆ ದೈಹಿಕ ಪರೀಕ್ಷೆ ನಡೆಸಲಾಯಿತು

John Prem

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಗೆ ಈ ಮೊದಲೇ ನೀಡಿದ ಸೂಚನೆಯ ಪ್ರಕಾರ ಆನ್ ಲೈನ್ ಅಪ್ಲಿಕೇಶನ್ ಮುಕ್ತಾಯಗೊಂಡ ಬೆನ್ನಲ್ಲೇ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಭ್ಯರ್ಥಿಗಳ ದೈಹಿಕ ಪರೀಕ್ಷೆ ಮಂಗಳೂರಿನ ಲೇಡಿಹಿಲ್ ನಲ್ಲಿರುವ ಮಂಗಲ ಸ್ಟುಡಿಯೋ ನಲ್ಲಿ ನಡೆಸಲಾಗಿತ್ತು . ಸಿವಿಲ್ ಪಿ.ಎಸ್.ಐ 545 ಮತ್ತು 402 ರ 2ಹುದ್ದೆಗಳಿಗನುಸಾರವಾಗಿ ದೈಹಿಕ ಪರೀಕ್ಷೆಗಳನ್ನು ನಡೆಸಲಾಯಿತು .COVID ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ಕೇಂದ್ರದಲ್ಲಿ […]

ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ ‘ಸುಧಾ’ ಅನಾರೋಗ್ಯದಿಂದ ಮೃತಪಟ್ಟಿದೆ

John Prem

ಸುಧಾ (Detective Dog)ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರಮುಖ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಎತ್ತಿದ ಕೈಯಾಗಿದ್ದಳು. ಕೊಲೆ, ಸುಲಿಗೆ, ಕಳ್ಳತನ ಹೀಗೆ ಸಾವಿರಾರು ಪ್ರಕರಣಗಳನ್ನು ಭೇದಿಸುವಲ್ಲಿ ಈಕೆಯ ಪಾತ್ರ ಪ್ರಮುಖವಾಗಿತ್ತು.ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಉನ್ನತ ಶ್ರೇಣಿಯ ಅಧಿಕಾರಿಗಳು ಈ ಅಂತಿಮ ನಮನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಶ್ವಾನಕ್ಕೆ ವಿದಾಯ ಹೇಳಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ ‘ಸುಧಾ’ […]

Get News on Whatsapp

by send "Subscribe" to 7200024452
Close Bitnami banner
Bitnami