ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

John Prem

ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟ್, ಆರ್ ಎಸ್ ಐ ಹಾಗೂ ಕೆಎಸ್‌ಐಎಸ್‌ಎಫ್ ನ ಪಿಎಸ್‌ಐ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವಿವಿಧ ಪರೀಕ್ಷೆಯನ್ನು ತೇರ್ಗಡೆಯಾಗಿ, ಆಯ್ಕೆಗಾಗಿ ಕಾಯುತ್ತಿದ್ದಂತ ಅಭ್ಯರ್ಥಿಗಳು https://ksp.karnataka.gov.in/english ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ತಮ್ಮ ಆಯ್ಕೆಯನ್ನು ಪರಿಶೀಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ […]

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಮಾಹಿತಿ

John Prem

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಐ.ಪಿ.ಎಸ್ ರವರು ದಿನಾಂಕ 19.03.2023 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ, ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿರುತ್ತಾರೆ. ಸದರಿ […]

ಹೊಸಕೋಟೆ ಪೊಲೀಸ್ ಉಪ ವಿಭಾಗದಿಂದ ಭರ್ಜರಿ ಬೇಟೆ ಒಂದುವರೆ ಕೆಜಿ ಚಿನ್ನ, ನಗದು ವಶ

John Prem

ಹೊಸಕೋಟೆ ವಿಭಾಗದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು ಸುಮಾರು 87 ಲಕ್ಷ ಬೆಲೆಬಾಳುವ ಒಂದುವರೆ ಕೆಜಿ ಚಿನ್ನ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.ಹೊಸಕೋಟೆ ನಗರ ಹಾಗೂ ಅವಲಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಾಲಿಶ್ ನೆಪದಲ್ಲಿ ಕಳ್ಳತನ: ಪಕೀರನ ವೇಷ ಧರಿಸಿ ಗೃಹಣಿಯರನ್ನು ಗುರಿಯಾಗಿಸಿ ಮನೆಗಳಲ್ಲಿ ಚಿನ್ನಾಭರಣಗಳನ್ನು ಮಾಡುವುದಾಗಿ ನಂಬಿಸಿ ನಕಲಿ ಚಿನ್ನದ ಆಭರಣಗಳನ್ನು ಇಟ್ಟು ಅಸಲಿ ಚಿನ್ನದ ಆಭರಣಗಳನ್ನು ಶಿಕಾರಿಪುರದ ಮೂಲದ ಸೈಯದ್ ಸಲೀಂ […]

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಸಂಚಾರ ಜಾಗೃತಿ, ಉದ್ಯಾನವನ

John Prem

ದಾವಣಗೆರೆ ನಗರದ ಶ್ರೀಮತಿ ಗಂಗೂಬಾಯಿ ಹಾನಗಲ್ ಉದ್ಯಾನವನದಲ್ಲಿ ಇಂದು ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ .ಸಿ .ಬಿ. ರಿಷ್ಯಂತ್ ಐ.ಪಿ.ಎಸ್ ರವರು *ಸಂಚಾರ ಜಾಗೃತಿ ಉದ್ಯಾನವನ* ವನ್ನು ಉದ್ಘಾಟಿಸಿದರು. ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ .ಆರ್ .ಬಿ. ಬಸರಗಿ ರವರು, ಆರ್ ಟಿ ಓ ರವರಾದ ಶ್ರೀ ಶ್ರೀಧರ, ಸ್ಮಾರ್ಟ್ ಸಿ ಟಿ ಎಂ ಡಿ ರವರಾದ ಶ್ರೀ ರವೀಂದ್ರ ಮಲ್ಲಾಪುರ, ಮಹಾ ನಗರ ಪಾಲಿಕೆ ಆಯುಕ್ತರು, ಡಿವೈಎಸ್ಪಿ […]

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಸಿಬ್ಬಂದಿ ಸ್ಪಂದನ ಕಾರ್ಯಕ್ರಮ

John Prem

ದಿನಾಂಕ 15-11-2022 ರಂದು ಶಿರಸಿ ಉಪ ವಿಭಾಗ, ವ್ರತ್ತ ಕಚೇರಿ, ನಗರ ಠಾಣೆಗೆ ಭೇಟಿ ನೀಡಿ ಶಿರಸಿ ಉಪ ವಿಭಾಗದ ಎಲ್ಲ ಏಳು ಪೊಲೀಸ್ ಠಾಣೆಗಳ ಅಧಿಕಾರಿಗಳ ಸಭೆ ನಡೆಸಿ ಆಯಾ ಠಾಣಾ ವ್ಯಾಪ್ತಿಯ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ನಂತರ ” *ಸಿಬ್ಬಂದಿ* *ಸ್ಪಂದನ*” ಹೆಸರಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಶಿರಸಿ ಉಪ ವಿಭಾಗದ 7 ಪೊಲೀಸ ಠಾಣೆಗಳ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಜಿಲ್ಲಾ […]

ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪ್ಯಾಲೆಸ್ತೀನ್

John Prem

25ರ ಹರೆಯದ ಪ್ಯಾಲೆಸ್ತೀನ್‌ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (C.C.B) (ಸಿಸಿಬಿ) ಮಾದಕ ದ್ರವ್ಯ ದಂಧೆಗಾಗಿ ಬಂಧಿಸಿದೆ.ಯಲಹಂಕ ನ್ಯೂ ಟೌನ್ ನಿವಾಸಿಯಾಗಿರುವ ಹಸನ್ ಡಬ್ಲ್ಯೂ ಎ ಹಶೆಮ್ ಎಂಬಾತ ವಿದ್ಯಾರ್ಥಿಗಳು ಮತ್ತು ಇತರ ಗ್ರಾಹಕರಿಗೆ ಎಂಡಿಎಂಎ ಹರಳುಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಮಾದಕ ದ್ರವ್ಯ ನಿಗ್ರಹ ದಳ(The Anti-Narcotics Wing ) ಈತನನ್ನು ಬಂಧಿಸಿ ಆತನಿಂದ 25 ಲಕ್ಷ ಮೌಲ್ಯದ ಸುಮಾರು 320 ಗ್ರಾಂ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದೆ.ಈತನ ವಿರುದ್ಧ ಯಲಹಂಕ […]

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭದ್ರತೆಗೆ 4 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ.

John Prem

ಪ್ರಧಾನ ಮಂತ್ರಿಗಳು ಸಂಚರಿಸುವ ದಾರಿಯುದ್ದಕ್ಕೂ ಹಾಗೂ ಕಾರ್ಯಕ್ರಮ ಸ್ಥಳದಲ್ಲಿ ಭದ್ರತೆ ಬಿಗಿ ಇರಲಿದೆ. 4 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಹೇಳಿದರು. ಪ್ರಧಾನಿ ಮೋದಿಯವರ ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸಂಚಾರ ನಿರ್ಬಂಧಗಳು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅನ್ವಯವಾಗಲಿದೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, […]

ಕಾರವಾರ ಜಿಲ್ಲಾ ಪೊಲೀಸ್ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ

John Prem

ಈ ದಿನ 67 ನೇಯ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಪೊಲೀಸ್ ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ನೆರವೇರಿಸಿದರು. ಆಕರ್ಷಕ ಪಥ ಸಂಚಲನದಲ್ಲಿ ಸಶಸ್ತ್ರ ಮೀಸಲು ಪೊಲೀಸ್, ನಾಗರೀಕ ಪೊಲೀಸ್, ಮಹಿಳಾ ಪೊಲೀಸ್ ಅರಣ್ಯ ಇಲಾಖೆ, ಹಾಗೂ ವಿವಿಧ ಶಾಲಾ ಮಕ್ಕಳ ತಂಡಗಳು ಭಾಗವಹಿಸಿದ್ದವು. ವಿವಿಧ ಇಲಾಖೆಗಳಿಂದ […]

ಬೆಂಗಳೂರಿನ ಹೆಣ್ಣೂರು ಪೊಲೀಸರ ಕಾರ್ಯಾಚರಣೆ

John Prem

ಬೆಂಗಳೂರಿನ ಹೆಣ್ಣೂರು ಪೊಲೀಸರ ಕಾರ್ಯಾಚರಣೆ ಚಿನ್ನಾಭರಣ ಕಳುವ ಮಾಡಿದ ತಮಿಳುನಾಡು ಮೂಲದ ಮೂರು ಜನ ಕುಖ್ಯಾತ ಕಳ್ಳರ ಬಂಧನ ಆರೋಪಿಗಳಿಂದ 49 ಲಕ್ಷ ರೂ ಮೌಲ್ಯದ ಚಿನ್ನಾಭರಣ ವನ್ನು ವಶಪಡಿಸಿಕೊಂಡ ಪೊಲೀಸರು ಬೆಂಗಳೂರು ನಗರದ ಹೆಣ್ಣೂರು, ರಾಮಮೂರ್ತಿನಗರ, ಕೊತ್ತನೂರು, ಮತ್ತು ಯಲಹಂಕ ಹಾಗೂ ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆ ಪಿಳಮೇಡು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಾತ್ರಿ ಮತ್ತು ಹಗಲು ವೇಳೆಯಲ್ಲಿ ಮನೆಗಳನ್ನು ಲೂಟಿ ಮಾಡಿ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿ […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ ಮಡಿವಾಳ […]

Get News on Whatsapp

by send "Subscribe" to 7200024452
Close Bitnami banner
Bitnami