ಕಲಬುರಗಿ ನಗರ ಪೊಲೀಸ್ ವತಿಯಿಂದ ಐಟಿ ವಿಷಯದ ಕುರಿತು ಕಾರ್ಯಾಗಾರ

ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ಎಲ್ಲ ಪೊಲೀಸ ಠಾಣೆಯ ಸಿಬ್ಬಂದಿಗಳಿಗೆ ಸ್ಮಾರ್ಟ್ ಇ-ಬೀಟ್, ಕೆ.ಜಿ.ಎಸ್.ಸಿ(ಸಕಾಲ), ಪೊಲೀಸ ಐ.ಟಿ ವಿಷಯದ ಕುರಿತು ಕಾರ್ಯಾಗಾರವನ್ನು ಮಾನ್ಯ ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಭಾ.ಪೊ.ಸೇ.ರವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹಿರಿಯ ಪೊಲೀಸ ಅಧಿಕಾರಿಗಳು ಹಾಗೂ ನುರಿತ ಸಿಬ್ಬಂದಿಯವರಿಂದ ತರಬೇತಿ ನೀಡಲಾಯಿತು.

ಕಲಬುರಗಿ ನಗರ ಸಿ.ಸಿ.ಬಿ ಪೊಲೀಸರಿಂದ ಕಾರ್ಯಾಚರಣೆ

John Prem 9448190523

ಕಲಬುರಗಿ ನಗರದ ಸಿ.ಸಿ.ಬಿ ಪೊಲೀಸರಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ. ಕಲಬುರಗಿ ನಗರದ ರೋಜಾ ಪೊಲೀಸ ಠಾಣೆಯ ವ್ಯಾಪ್ತಿಯ ಸಂತ್ರಾಸವಾಡಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 1.5 kg ಕೆಜಿ ಒಣ ಗಾಂಜಾ ಹಾಗೂ 4 ಕೆಜಿ ಹಸಿ ಅಕ್ರಮ ಗಾಂಜಾ , 2500 ರೂಪಾಯಿ ನಗದು ಹಣ ಹಾಗೂ 1 ಬೈಕ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ-ಕಲಬುರಗಿ ನಗರ ಪೊಲೀಸ್

John Prem 9448190523

ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಡಾ.ವೈ.ಎಸ್.ರವಿಕುಮಾರ, ಐ.ಪಿ.ಎಸ್. ರವರು ಕಚೇರಿಯ ಸಿಬ್ಬಂದಿಗಳಿಗೆ ಸದ್ಭಾವನಾ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಐ.ಪಿ.ಎಸ್(ಕಾ&ಸು)ರವರು ಹಾಗೂ ಕಛೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು. ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಜಾತಿ ಧರ್ಮ ಪ್ರದೇಶ ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ […]

ಕಲಬುರ್ಗಿ ಜಿಲ್ಲಾ ಪೊಲೀಸರಿಂದ ಐವರ ಹಂತಕರ ಬಂಧನ

ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್‌ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು. ಕೊಲೆಯಾದ ವ್ಯಕ್ತಿಗೆ […]

ಕಲಬುರಗಿ ನಗರ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಗ್ಯಾಂಗ್ ಬಂಧನ

John Prem 9448190523

ಕಲಬುರಗಿ ನಗರದ ಗ್ರಾಮೀಣ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾದ ಗ್ರಾಮೀಣ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ ಆಯುಕ್ತರಾದ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ರವರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಆರೋಪಿ ತೀರಾ ದಸ್ತಗಿರಿ ಕುರಿತು ಮಾನ್ಯ ಎನ್. ಸತೀಶ್ ಕುಮಾರ್ ಐ.ಪಿ.ಎಸ್. ಪೊಲೀಸ್ ಆಯುಕ್ತರು ಕಲಬುರಗಿ ನಗರ ಮತ್ತು ಮಾನ್ಯ ಡಿ. ಕಿಶೋರ್ ಬಾಬು ಐ.ಪಿ.ಎಸ್. ಪೊಲೀಸ್ ಉಪ ಆಯುಕ್ತರು ಕಲಬುರಗಿ ನಗರ […]

ಕಲಬುರಗಿ ನಗರ ಪೊಲೀಸ್

Admin

300 kg ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಕಲಬುರಗಿ ನಗರದ ರೌಡಿ ನಿಗ್ರಹದಳದ ಸಿಬ್ಬಂದಿಯವರಿಗೆ ಮಾನ್ಯ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ಪೊಲೀಸ ಆಯುಕ್ತರು ಕಲಬುರಗಿ ನಗರ, ಇವರು ನಗದು ಬಹುಮಾನ ನೀಡಿದರು. ಡಿ.ಕಿಶೋರ ಬಾಬು, ಐ.ಪಿ.ಎಸ್.ಉಪ ಪೊಲೀಸ ಆಯುಕ್ತರು (ಕಾ & ಸು), ಅಂಶುಕುಮಾರ, ಐ.ಪಿ.ಎಸ್ , ಸಹಾಯಕ ಪೊಲೀಸ ಆಯುಕ್ತರು “ಎ” ಉಪವಿಭಾಗ, ಉಪಸ್ಥಿತರಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಮೂವರು ದರೋಡೆಕೋರರ ಬಂಧನ

Admin

ಇತ್ತೀಚೆಗೆ ರಾಜಾಪುರ ಕ್ರಾಸ್ ಹತ್ತಿರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೀರಾಪುರ ಕ್ರಾಸ್ ನ ರಮೇಶ ಪರಶುರಾಮ ಬಂದರವಾಡ, ಶ್ರೇಯಸ್ ಮಲ್ಲಿನಾಥ ಬಿಲಗುಂದಿ ಮತ್ತು ಹೀರಾ ನಗರದ ಅಭಿಷೇಕ ರಾಜಕುಮಾರ ಮೂಲಭಾರತಿ ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಬೈಕ್ ಮೇಲೆ ಬಂದ ಮೂವರು ರಾಜಾಪುರ ಕ್ರಾಸ್ ಹತ್ತಿರ ಶರಣು ಲಿಂಗಪ್ಪ ಅಣಕಲ್ ಅವರೊಂದಿಗೆ ಪೆಟ್ರೋಲ್ ಹಾಕುವ ವಿಷಯದಲ್ಲಿ ಜಗಳ ತೆಗೆದು ಹಲ್ಲೆ ಅವರ ಮೇಲೆ […]

Get News on Whatsapp

by send "Subscribe" to 7200024452
Close Bitnami banner
Bitnami