ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ || ವಿಕ್ರಮ್ ಅಮಟೆ ಐ.ಪಿ.ಎಸ್ ರವರು ದಿನಾಂಕ 19.03.2023 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಬ್ರಿಫಿಂಗ್ ಸಭೆ ನಡೆಸಿ, ಸಿಬ್ಬಂದಿಗಳ ಕುಂದುಕೊರತೆಗಳನ್ನು ವಿಚಾರಿಸಿ, ಮುಂಬರುವ ಚುನಾವಣೆಗೆ ಸಂಬಂದಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿ, ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ನೀಡಿರುತ್ತಾರೆ. ಸದರಿ […]
Western Range
ಕೊಲೆ ಪ್ರಕರಣ ಭೇದಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು
ದಿನಾಂಕ 04-06-2022 ರಂದು 17-30 ಗಂಟೆಗೆ ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪ್ಪಾಡಿ ಎಂಬಲ್ಲಿ ಚರಣ್ ರಾಜ್ ಎಂಬವರನ್ನು ಕಿಶೋರ್ ಪುಜಾರಿ ಮತ್ತು ಇತರರ ತಂಡ ತಲವಾರು ಮತ್ತು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು ಈ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 49/2022 ಕಲಂ 302 ಜೊತೆಗೆ 34 ಐ ಪಿ ಸಿ ಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಇದೊಂದು ಪೂರ್ವದ್ವೇಷದಿಂದ ಮಾಡಿರುವ ಕೊಲೆಯಾಗಿರುತ್ತದೆ. […]
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ
ಅಡಿಕೆ ಕಳ್ಳನ ಬಂಧನ. ಸುಮಾರು 12 ಕ್ವಿಂಟಲ್ ಚಾಲಿ ಅಡಿಕೆಯ ಜಪ್ತು, ಕೃತ್ಯಕ್ಕೆ ಉಪಯೋಗಿಸಿದ ಪ್ಯಾಸೆಂಜರ್ ಆಟೋ ರಿಕ್ಷಾ ವಶಕ್ಕೆ.. ದಿನಾಂಕ 23.5. 2022 ರಂದು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯ ಹುಲೇಕಲ್ ಗ್ರಾಮದಲ್ಲಿ ಯಾರೋ ಕಳ್ಳರು ಪಿರ್ಯಾದಿ ಮಂಜುನಾಥ ತಂದೆ ಬಸಪ್ಪ ಗೌಡರ್ ಪ್ರಾಯ 59 ವರ್ಷ ಕೃಷಿ ಕೆಲಸ ಕೊಟ್ಟಿಗೆಮನೆ, ಗ್ರಾಮ ಹುಲೇಕಲ್ ವಾಸಿಯ ವಾಸದ ಮನೆಯ ಪಕ್ಕದ ಕೊಟ್ಟಿಗೆ ಮನೆಯಲ್ಲಿ ಸಂಗ್ರಹಿಸಿಟ್ಟ ಸುಮಾರು 12 ಕ್ವಿಂಟಲ್ […]
ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಬೈಕ್ ಕಳ್ಳತನದ ಆರೋಪಿಗಳ ಬಂಧನ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 27.04.2022 ರಂದು ರಾತ್ರಿ ಬಂಟ್ವಾಳ ಮಣಿಹಳ್ಳ ಎಂಬಲ್ಲಿ ನಡೆದ ಸುಮಾರು 1 ಲಕ್ಷ ಮೌಲ್ಯದ ಮೋಟಾರ್ ಸೈಕಲ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 1) ಸಿದ್ದಿಕ್ @ ಅಬೂಬ್ಬಕ್ಕರ್ ಸಿದ್ದಿಕ್, ಪ್ರಾಯ 27 ವರ್ಷ ತಂದೆ: ಹಮೀದ್, ವಾಸ : ಸಬರಬೈಲು ಮನೆ, ಕುವೆಟ್ಟು ಗ್ರಾಮ, ಬೆಳ್ತಂಗಡಿ ತಾಲೂಕು. 2) ಅಕ್ಬರ್, ಪ್ರಾಯ 32 ವರ್ಷ, ತಂದೆ: […]
ಉತ್ತರಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗೆ ಆಯೋಜಿಸಿದ್ದ “ಮಕ್ಕಳ ವಿಶ್ವ”(Kids World)ಎಂಬ ವಿಶೇಷ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಜಿಲ್ಲಾ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನೆರವೇರಿಸಲಾಯಿತು.
ಬೇಸಿಗೆ ಶಿಬಿರವನ್ನು ದಿನಾಂಕ:05-05-2022 ರಿಂದ ದಿನಾಂಕ 15-05-2022 ರವರೆಗೆ ಒಟ್ಟು 10 ದಿನಗಳ ಕಾಲ ಬೇಸಿಗೆ ಶಿಬಿರವನ್ನು ಶಿಕ್ಷಕರಾದ ರಾಜೇಶ್ವರಿ, ವಂದನಾ,ಸ್ಮಿತೇಶ್ ಹಾಗೂ ಸಮಾಲೋಚಕರಾದ ರಂಜಿತ್ ಜಿ ಟಿ ರವರು ನಡೆಸಿಕೊಟ್ಟರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪೊಲೀಸ್ ವರಿಷ್ಟಾಧಿಕಾರಿಗಳಾದ ಶ್ರೀಮತಿ ಸುಮನ್ ಡಿ ಪೆನ್ನೇಕರ್ ಹಾಗೂ ಹೆಚ್ಚುವರಿ ಎಸ್. ಪಿ. ಬದ್ರಿನಾಥ್ ರವರು ಆಗಮಿಸಿದ್ದರು, ಕಾರ್ಯಕ್ರಮದಲ್ಲಿ ಮಕ್ಕಳು ತಯಾರಿಸಿದ ಕರಕುಶಲ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಶಿಬಿರದಲ್ಲಿ ಮಕ್ಕಳಲ್ಲಿ […]
ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಪೋಲಿಸ್ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರ
ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗಾಗಿಯೇ “ಮಕ್ಕಳ ವಿಶ್ವ”(kids world) ಎಂಬ ವಿಶೇಷ ಬೇಸಿಗೆ ಶಿಬಿರವನ್ನು ದಿನಾಂಕ:ಮೇ 05 ರಂದು ಜಿಲ್ಲಾ ಪೊಲೀಸ್ ಮೈದಾನದಲ್ಲಿ, ಮಾನ್ಯ ಉತ್ತರಕನ್ನಡ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ಸುಮನ್ ಡಿ ಪೆನ್ನೇಕರ್ ರವರು ಉದ್ಘಾಟಿಸಿದ್ದು, ಆಪ್ತ ಸಮಾಲೋಚಕರಾದ ಶ್ರೀ ರಂಜಿತ್ ಜಿ ಟಿ ರವರ ಸಹಯೋಗದಲ್ಲಿ ಮೇ 15 ರವರೆಗೆ ನಡೆಯಲಿದ್ದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಮತ್ತು ಹೆಚ್ಚಿಸಲು ಸಹಕಾರಿಯಾಗುವಂತ ವಿವಿಧ ಕ್ರೀಡಾ ಚಟುವಟಿಕೆಗಳಾದ ಚಿತ್ರಕಲೆ, […]
ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ಕಲ್ಯಾಣ ಮಂಟಪ
ದಿನಾಂಕ:27-04-2022 ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ಕಲ್ಯಾಣ ಮಂಟಪದ ಉದ್ಘಾಟನೆ ಮಾಡಲಾಯಿತು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಜಿಲ್ಲಾಧಿಕಾರಿಗಳಾದ ಮುಲೈ ಮುಹಿಲನ್ ಎಂ ಪಿ ಐಎಎಸ್ ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀಮತಿ ಪ್ರಿಯಾಂಗಾ ಎಂ ಐಎಎಸ್ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆ ಮತ್ತು ಡಾ.ಪ್ರಶಾಂತಕುಮಾರ್ ಕೆ ಸಿ ಐಎಫ್ಎಸ್ ಉಪ ಸಂರಕ್ಷಣಾ ಅಧಿಕಾರಿ ಕಾರವಾರ ರವರು ಆಗಮಿಸಿದ್ದರು. ಸಮಾರಂಭದಲ್ಲಿ […]
ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಒಂದು ದಿನದ ತರಬೇತಿ ಕಾರ್ಯಕ್ರಮ
ದಿನಾಂಕ 09-04-2022 ರಂದು ಉತ್ತರವ ಕನ್ನಡ ಜಿಲ್ಲಾ ಅಭಿಯೋಜನೆ ಇಲಾಖೆ ಮತ್ತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಕಛೇರಿಯ ಸಭಾಭವನದಲ್ಲಿ.. ದಂಡ ಪ್ರಕ್ರಿಯಾ ಸಂಹಿತೆ ಕಲಂ. 293 ಅಡಿಯಲ್ಲಿ ವಿಧಿ ವಿಜ್ಯಾನ ಪ್ರಯೋಗಾಲಯದ ವರದಿಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಸಾಕ್ಷೀದಾರರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳುವ ಬಗ್ಗೆ ಜರುಗಿದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.. ತರಬೇತಿ ಕಾರ್ಯಾಗಾರವನ್ನುಶ್ರೀ ಸಿ.ರಾಜಶೇಖರ್ ಮಾನ್ಯ […]
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆ
ಕರ್ನಾಟಕ ರಾಜ್ಯ ಪೊಲೀಸ್ ದ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ದಿನಾಂಕ 02.04.2022 ರಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಅಧೀಕ್ಷಕರಾದ ಶ್ರೀ .ವಿನಯ್ ಎ ಗಾಂವಕರ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ. ದೇವಜ್ಯೋತಿ ರೇ […]
ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ
ಕಾರವಾರ – ಇಂದು ದಿನಾಂಕ 02/04/2022 ಉತ್ತರಕನ್ನಡ ಜಿಲ್ಲೆ ಕಾರವಾರ ಪೊಲೀಸ್ ಕವಾಯತು ಮೈದಾನ ದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ ಯನ್ನು ಆಚರಿಸಲಾಯಿತು. ಮಾನ್ಯ ಪೊಲೀಸ್ ಅಧಿಕ್ಷಕರು ಡಾ //ಸುಮನ್ ಪೆನ್ನೇಕರ್ ರವರು ಮತ್ತು ಮಾನ್ಯ ಅಪರ ಪೊಲೀಸ್ ಅಧಿಕ್ಷಕರು ಶ್ರೀ ಬದ್ರಿನಾಥ್ ಎಸ್. ರವರು ಹಾಜರಿದ್ದು, ಮುಖ್ಯ ಅತಿಥಿ ಗಳಾಗಿ ಶ್ರೀ ವಿನಾಯಕ್ ವಾಮನ್ ನಾಯ್ಕ್ ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕರವರು […]