ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ, ಸಾರ್ವಜನಿರೊಬ್ಬರು ತಮ್ಮ ಕಳೆದು ಹೋದ ಮೊಬೈಲ್ ಫೋನ್ ವಿವರವನ್ನು CEIR ಪೋರ್ಟಲ್ ನಲ್ಲಿ ಅಪ್ ಡೇಟ್ ಮಾಡಿ ಬ್ಲಾಕ್ ಮಾಡಿ ವರದಿ ಮಾಡಿದ್ದು, ಸಾಗರ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು CEIR ಪೋರ್ಟಲ್ ನ ಸಹಾಯದಿಂದ ಸದರಿ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ, ಮೊಬೈಲ್ ಫೋನ್ ನ ಮಾಲೀಕರಿಗೆ ಹಿಂದಿರುಗಿಸಿ ನೀಡಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







