ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು ದಿನಾಂಕ-11-07-2021ರಂದು ವಿದ್ಯಾನಗರ & ಕೆಟಿಜೆ ನಗರ ಪೊಲೀಸ್ ಠಾಣೆಗಳಿಗೆ ಭೇಟಿ ಪರಿಶೀಲಿಸಿದರು. ಪೊಲೀಸ್ ಅಧಿಕಾರಿ- ಸಿಬ್ಬಂದಿಗಳ ಕುಂದುಕೊರತೆಗಳ ಬಗ್ಗೆ ಆಲಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶ್ರೀ ನಾಗೇಶ್ ಐತಾಳ್, ಸಿಪಿಐ ಶ್ರೀ ಗುರುಬಸವರಾಜ್, ಪಿಎಸೈರವರುಗಳು ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್