ದಿ02-02-2026 ರಂದು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿಮಿಷಾಂಬ ದೇವಸ್ಥಾನದ ಬಳಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಮಹಿಳೆಯನ್ನು ರಕ್ಷಿಸಿದ್ದೇವೆ ಎಂದು 112ಗೆ ಕರೆ ಬಂದ ಕೂಡಲೇ ERV ಸಿಬ್ಬಂದಿ ಸ್ಥಳಕ್ಕೆ ಭೇಟಿ ಸದರಿ ಮಹಿಳೆಗೆ ಸೂಕ್ತ ತಿಳುವಳಿಕೆ ನೀಡಿ ಮುಂದಿನ ಕ್ರಮಕ್ಕಾಗಿ ಠಾಣಾ SHO ಮುಂದೆ ಹಾಜರುಪಡಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







