ದಾವಣಗೆರೆ ಜಿಲ್ಲಾ ಪೊಲೀಸ್ಡಿ-ಸಿ /ಎಸ್ಪಿ ನೇತೃತ್ವದಲ್ಲಿ ನಗರದಲ್ಲಿ ಮಾಸ್ಕ್ ಜಾಗೃತಿ ಅಭಿಯಾನಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ದಂಡ ಪ್ರಯೋಗ
ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ತಂಡ ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ...