ಕಳ್ಳತನ ಮಾಡಲು ಪ್ರಯತ್ನಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ ಬೆಂಗಳೂರು ಜಿಲ್ಲಾ ಪೋಲಿಸ್
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೆ.ವಂಶಿ ಕೃಷ್ಣ, ಐ.ಪಿ.ಎಸ್, ರವರು ಅನುಗೊಂಡನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮೊ.ಸಂ.81/2021 ಕಲಂ 302-201 ಐಪಿಸಿ ಪ್ರಕರಣದಲ್ಲಿ ಗಣಗಲೂರು...