ಹುಬ್ಬಳ್ಳಿ ಧಾರವಾಡ ಪೊಲೀಸರ ಕ್ಷಿಪ್ರ ಸ್ಪಂದನೆಯಿಂದ ರಸ್ತೆಬದಿಯಲ್ಲಿ ಪತ್ತೆಯಾದ ಅಸ್ವಸ್ಥ ವೃದ್ಧನನ್ನು ರಕ್ಷಿಸಲಾಗಿದೆ.
ಹುಬ್ಬಳ್ಳಿ ಧಾರವಾಡ ನಗರದ ವಿದ್ಯಾನಗರದ ರಸ್ತೆಬದಿಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಅಪರಿಚಿತ ವೃದ್ಧನನ್ನು ರಕ್ಷಿಸುವ ಮೂಲಕ ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಮಾಹಿತಿ ಪಡೆದ ಪೊಲೀಸ್...