Latest Post

CCB ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

CCB ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಇಬ್ಬರು ಅಂತರಾಜ್ಯ ಕಳರಿಂದ, ಕಳುವು ಮಾಡಿದ 17 ವಿವಿಧ ಮಾದರಿಯ ಕಾರುಗಳಿಗೆ ನಕಲಿ ಎನ್.ಓ.ಸಿ ಗಳನ್ನು ಸೃಷ್ಟಿಸಿ ಅಮಾಯಕ ಜನರಿಗೆ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ...

ನಕಲಿ ಕೀ ಬಳಸಿ 62-ಲಿನೋವಾ ಟ್ಯಾಬ್ & 2-ಬ್ಯಾಟರಿಗಳನ್ನು, ಕಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ, ಮೌಲ್ಯ 7 19 ಲಕ್ಷ.

ನಕಲಿ ಕೀ ಬಳಸಿ 62-ಲಿನೋವಾ ಟ್ಯಾಬ್ & 2-ಬ್ಯಾಟರಿಗಳನ್ನು, ಕಳತನ ಮಾಡಿದ್ದ ಓರ್ವ ವ್ಯಕ್ತಿಯ ಬಂಧನ, ಮೌಲ್ಯ 7 19 ಲಕ್ಷ.

ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ ಜಯನಗರ 2ನೇ ಬ್ಲಾಕ್, ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಾಧಿಕು ರವರು ದಿನಾಂಕ:10/07/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ...

4 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಓರ್ವ ವ್ಯಕ್ತಿಯ ಬಂಧನ.

ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಓರ್ವ ವ್ಯಕ್ತಿಯ ಬಂಧನ.

2012 ಸಾಲಿನ ಅಪರಾಧ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದು, ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುತ್ತಾನೆ. ಈತನು ಪತ್ತೆಯಾಗದ ಕಾರಣ ಮಾನ… ನಾಯಾಲಯವು ಈ ಪಕರಣವನ್ನು ಎಲ್‌ ಪಿಆರ್ ಪ್ರಕರಣವೆಂದು...

ಜಾತ್ರೆ, ದೇವರ ಉತ್ಸವ, ಶುಭ ಸಮಾರಂಭಗಳಿಗೆ ಬರುವ ವಯಸ್ಸಾದ ವೃದ್ಧರ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ವಶ.

ಸರಗಳ್ಳತನ ಮಾಡಿದ್ದ ಮೂವರ ವಶ, 2 ಪಕರಣಗಳ ಪತ್ತೆ 22.4 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣ ವಶ.

ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧನಗರದ ಹೆಗ್ಗನಹಳ್ಳಿಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:19-06-2024 ರಂದು ರಾತ್ರಿ ಅವರ ಇಬ್ಬರು ಮಕ್ಕಳನ್ನು ಟ್ಯೂಷನ್‌ನಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಶ್ರೀಗಂಧನಗರದಲ್ಲಿರುವ ಬಾಲಾಜಿ...

ಅನಧಿಕೃತವಾಗಿ ವಾಸವಾಗಿದ್ದ ಓರ್ವ ವಿದೇಶಿ ಪ್ರಜೆಯ ಬಂಧನ.

16 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉದೋಷಿತ ಆರೋಪಿಯ ಬಂಧನ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ 2008ನೇ ಸಾಲಿನ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆದ ಆರೋಪಿಗೆ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಿಚಾರಣೆ...

Page 21 of 111 1 20 21 22 111

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist