ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ
ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ ಕ್ರಾಸ್ ಹತ್ತಿರದಿಂದ ಸರಕಾರದಿಂದ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ...