ಮೋಜು ಮಸ್ತಿನ ಜೀವನಕ್ಕಾಗಿ ದ್ವಿ-ಚಕ್ರ ವಾಹನಗಳನ್ನು ಕಳುವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ವಶ.
ಬೆಂಗಳೂರು ನಗರದ ಕೆ.ಆರ್ ಪುರಂ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ:24.01.2024 ರಂದು ಪಿರಾದುದಾರರ ಮನೆ ಮುಂದೆ ನಿಲ್ಲಿಸಿದ್ದ ದ್ವಿ-ಚಕ್ರ ವಾಹವನ್ನು ಯಾರೋ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ...
ಬೆಂಗಳೂರು ನಗರದ ಕೆ.ಆರ್ ಪುರಂ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ:24.01.2024 ರಂದು ಪಿರಾದುದಾರರ ಮನೆ ಮುಂದೆ ನಿಲ್ಲಿಸಿದ್ದ ದ್ವಿ-ಚಕ್ರ ವಾಹವನ್ನು ಯಾರೋ ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ...
ಬೆಂಗಳೂರು ನಗರದ ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ-26.09.2022 ರಂದು ಪಿರಾದುದಾರರ ರೂಮ್‌ನಲ್ಲಿದ್ದ ಲ್ಯಾಪ್ ಟಾಪ್, ಚಾರ್ಜರ್, ಮೌಸ್ ಗಳನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ...
ಬೆಂಗಳೂರು ನಗರದ ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ:22.03.2024 ರಂದು ಪಿರಾದುದಾರರು ರಸ್ತೆಯಲ್ಲಿ ಹೋಗುವಾಗ ಯಾರೋ ಮೊಬೈಲ್ ಪೋನ್‌ನನ್ನು ಕಿತ್ತುಗೊಂಡು ಹೋಗಿರುವುದಾಗಿ ದೂರನ್ನು ನೀಡಿರುತ್ತಾರೆ. ಈ ಕುರಿತು...
ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಿರಾದುದಾರರು ದಿನಾಂಕ:08-03-2024 ರಂದು ಶಿವರಾತ್ರಿ ಪ್ರಯುಕ್ತ, ಹತ್ತಿರದ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದು, ನಂತರ ಮನೆಗೆ ಬಂದು ನೋಡಲಾಗಿ, ಪಿರಾದುದಾರರು ಧರಿಸಿದ್ದ...
7,00,000/- ಬೆಲೆ ಬಾಳುವ 20 ಮೊಬೈಲ್ ಫೋನ್‌ಗಳ ವಶ . ಹೆಚ್.ಎ.ಎಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಿನಾಂಕ: 14.02.2024 ರಂದು ಪಿರಾದುದಾರರು ಬಸ್ನಲ್ಲಿ ಹೋಗುವಾಗ ಯಾರೋ ಮೊಬೈಲ್...
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು/ಬಳಕೆ/ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ,...
ದಿನಾಂಕ:07-02-2024 ರಂದು ಸಂಜೆಯಿಂದ ದಿನಾಂಕ:08-02-2024 ರಂದು ಬೆಳಿಗ್ಗಿನ ಅವಧಿಯಲ್ಲಿ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿರುವ, ಕರ್ನಾಟಕ ಬ್ಯಾಂಕಿನಿಂದ ರೂ...
ಪ್ರಯಾಣಿಕರಿಗೆ ಸಹಕಾರ ನೀಡದ ಆಟೋ ಚಾಲಕರಿಗೆ ತೀವ್ರ ಎಚ್ಚರಿಕೆ ನೀಡಿದ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣವರ್. ನಗರ ಹೃದಯ ಭಾಗದಲ್ಲಿರುವ ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಲ್ಲಿ...
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯೂ ಜೈಸಾ ಟೆಕ್ನಾಲಜಿಸ್ ಪ್ರೈ.ಲಿ. ಎಂಬ ಕಂಪನಿಯೊಂದಿರುತ್ತದೆ. ಈ ಕಂಪನಿಯಲ್ಲಿ ಹಲವಾರು ದಿನಗಳಿಂದ ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು...
ದಕ್ಷಿಣ ಬೆಂಗಳೂರಿನ ಗಿರಿ ನಗರದಲ್ಲಿ ನಡೆದ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ 23 ವರ್ಷದ ಯುವಕನನ್ನು ಕೊಲೆ ಮಾಡಿದ ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರದ ಗ್ಯಾರೇಜ್‌ನಲ್ಲಿ...
© 2024 Newsmedia Association of India - Site Maintained byJMIT.