ಹುಕ್ಕಾ ಕೇಂದ್ರಗಳ ಮೇಲೆ ಸಿಸಿಬಿ ದಾಳಿ, 7 ವ್ಯಕ್ತಿಗಳ ವಶ. 12.5 ಲಕ್ಷ ಮೌಲ್ಯದ ಹುಕ್ಕಾ ಪ್ಲೇವರ್ ಮತ್ತು ಇತರೆ ವಸ್ತುಗಳ ವಶ
ರಾಜ್ಯ ಸರ್ಕಾರವು ರಾಜ್ಯದಲ್ಲಿ ಹುಕ್ಕಾಬಾರ್ಗಳನ್ನು ನಿಷೇಧಿಸಿ ಆದೇಶಿಸಿದ್ದು, ಅದರಂತೆ ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಹುಕ್ಕಾಕೇಂದ್ರಗಳ...