ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು ಸಂಗ್ರಹಿಸಿಕೊಂಡು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿ ಹಾಗೂ 3 ಕೋಟಿ ಮೌಲ್ಯದ ಇ-ಸಿಗರೇಟ್‌ಗಳ ವಶ.
ಬೆಂಗಳೂರು ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್ , ಗುರಪ್ಪನಪಾಳ್ಯ, 1ನೇ ಹಂತ, ಬಿ.ಟಿ.ಎಂ ಲೇಔಟ್ ನ ಮನೆಯೊಂದರಲ್ಲಿ ಕೇಂದ್ರ ಸರ್ಕಾರದಿಂದ ನಿಷೇಧಿಸಲಾಗಿರುವ ಎಲೆಕ್ಟ್ರಾನಿಕ್ ಸಿಗರೇಟ್‌ಗಳನ್ನು (ಇ-ಸಿಗರೇಟ್) ಕೇರಳ...