ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಸಿಸಿಬಿ ಅಧಿಕಾರಿಗಳಿಂದ ಎನ್.ಡಿ.ಪಿ.ಎಸ್ ಕಾಯ್ದೆಯ ಅಧ್ಯಾಯ 5(ಎ) ಕಲಂ. 68(ಇ) & (ಎಫ್) ರಲ್ಲಿನ ಅಧಿಕಾರವನ್ನು ಚಲಾಯಿಸಿ ವಿದೇಶಿ ಡ್ರಗ್ ಪೆಡ್ಲರ್‌ನು ಅಕ್ರಮವಾಗಿ ಗಳಿಸಿದ್ದ ಕೆ 12 ಲಕ್ಷ ನಗದು ಜಪ್ತಿ.
2023ನೇ ಸಾಲಿನ ನವೆಂಬರ್ ತಿಂಗಳಲ್ಲಿ ಬೆಂಗಳೂರು ನಗರ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದರು. ಈತನು ರೂಢಿಗತ ವಿದೇಶಿ ಡಗ್ ಪೆಡ್ಲರ್ ಆಗಿರುತ್ತಾನೆ. ಈತನ ಬಳಿ ನಗದು ಹಣ ಮತ್ತು...