ಅಪ್ರಾಪ್ತ ಬಾಲಕಿಯೊಂದಿಗೆ ಅತ್ಯಾಚಾರಕ್ಕೆ ಯತ್ನಿಸಿದ್ದ ವ್ಯಕ್ತಿಗೆ ಮಾನ್ಯ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 11,00,000/- ದಂಡ ವಿಧಿಸಿದೆ.
ನಂದಿನಿಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀದೇವಿನಗರದಲ್ಲಿರುವ ವೆಲ್ಡಿಂಗ್ ಶಾಪ್ನಲ್ಲಿ ಕೆಲಸ ಮಾಡಿಕೊಂಡಿದ್ದ ಓರ್ವ ವ್ಯಕ್ತಿ ದಿನಾಂಕ 09-05-2022 ರಂದು ಮಧ್ಯಾಹ್ನ 3-00 ಗಂಟೆ ಸುಮಾರಿನಲ್ಲಿ 07 ವರ್ಷದ...