117 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜನವರಿ 23 ರಂದು ಮಂಗಳವಾರ ನಡೆಯಲಿರುವ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇರ ನೇಮಕಾತಿ ಮರುಪರೀಕ್ಷೆಯ ಸಂದರ್ಭದಲ್ಲಿ 117 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ....