ಮನೆ ಕಳ್ಳತನ ಮಾಡಿದ್ದ ಇಬ್ಬರು ವ್ಯಕ್ತಿಗಳ ವಶ.ಸುಮಾರು ₹ 28.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 4 ದ್ವಿಚಕ್ರ ವಾಹನಗಳು ವಶ
ವಿದ್ಯಾರಣ್ಯಪುರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಸಿಂಗಾಪುರದಲ್ಲಿ ದಿನಾಂಕ:14.11.2023 ರಂದು ಮನೆ ಕಳ್ಳತನವಾಗಿರುವ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮನೆ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆ ಕೈಗೊಂಡ...