ಕೊಡಗು ಜಿಲ್ಲಾ ಪೊಲೀಸರು ಅಕ್ರಮ ಮಾದಕ ದ್ರವ್ಯ ಚಟುವಟಿಕೆಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು/ಬಳಕೆ/ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ,...



