ಮನೆ ಕಳವು & ದ್ವಿ ಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯ ಬಂಧನ : ತಲಘಟ್ಟಪುರ ಪೊಲೀಸ್ ಠಾಣೆಯ ಕಾರ್ಯಾಚರಣೆ
ತಲಘಟ್ಟಪುರ ಪೊಲೀಸ್ ಠಾಣೆಯ ಸರಹದ್ದಿನ ಮನೆಯೊಂದರಲ್ಲಿ, ದಿನಾಂಕ:27/07/223 ರಂದು ಯಾರೋ ಕಳ್ಳರು ತಮ್ಮ ಮನೆಯಲ್ಲಿದ್ದ ಚಿನ್ನದ ಒಡವೆಗಳು ಮತ್ತು ಬೆಳ್ಳಿ ವಸ್ತುಗಳನ್ನು ಕಳ್ಳತನಮಾಡಿಕೊಂಡು ಹೋಗಿರುತ್ತಾರೆ.ಎಂದು ಫಿರ್ಯಾದುದಾರರು ಕೊಟ್ಟ...