ಸ್ವತ್ತು ಕಳುವು ಪ್ರಕರಣಗಳಲ್ಲಿ ಕಳುವಾಗಿದ್ದ ಮಾಲನ್ನು ಪತ್ತೆ ಮಾಡಿ ಅಮಾನತ್ತು : ದಾವಣಗೆರೆ ಪೊಲೀಸ್ ಕಾರ್ಯಾಚರಣೆ
ದಿನಾಂಕ:-22-07-2023 ರಂದು ದಾವಣಗೆರೆ ನಗರ ಉಪವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ದಿನಾಂಕ:-01-01-2023 ರಿಂದ ಇಲ್ಲಿಯವರೆಗೆ ವರದಿಯಾಗಿ ಪತ್ತೆಯಾಗಿರುವ ಸ್ವತ್ತು ಕಳುವು ಪ್ರಕರಣಗಳಲ್ಲಿ ಕಳುವಾಗಿದ್ದ ಮಾಲನ್ನು ಪತ್ತೆ ಮಾಡಿ...