ಗಾಂಜಾ ಮತ್ತು ಡ್ಯಾಗ ಇಟ್ಟುಕೊಂಡಿದ್ದ ದ್ವಿಚಕ್ರ ವಾಹನ ವಶ : ತಲಘಟ್ಟಪುರ ಸಂಚಾರ ಪೊಲೀಸರ ಕಾರ್ಯಾಚರಣೆ
ತಲಘಟ್ಟಪುರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ, ಚಿಕ್ಕಗೌಡನಪಾಳ್ಯ 80 ಅಡಿ ರಸ್ತೆಯಲ್ಲಿ ವೀಲಿಂಗ್ ಮಾಡುವ ಸವಾರರ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಇಬ್ಬರು ಸಂಚಾರಿ ಪೊಲೀಸರನ್ನು ನೇಮಕಮಾಡಲಾಗಿದ್ದು,...