ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನೇ ಕೊಲೆ ಮಾಡಿಸಿದ ಆರೋಪಿತೆ, ಆಕೆಯ ಪ್ರಿಯಕರ ಮತ್ತು ಕೊಲೆ ಮಾಡಲು ಸಹಕರಿಸಿದ ಆರೋಪಿಗಳ ಬಂಧನ: ತಲಘಟ್ಟಪುರ ಪೊಲೀಸ್ ಠಾಣೆಯ ಕಾರ್ಯಾಚರಣೆ
ತಲಘಟ್ಟಪುರ ಪೊಲೀಸ್ ಠಾಣೆಯ, ಕರ್ತವ್ಯದಲ್ಲಿದ್ದ ಹೊಯ್ಸಳ ಗಸ್ತು ವಾಹನಕ್ಕೆ ದಿನಾಂಕ:29/03/2023 ರಂದು ಬೆಳಗ್ಗೆ 7 ಗಂಟೆಯಲ್ಲಿ ನಿಯಂತ್ರಣ ಕೋಣೆಯಿಂದ, ಬಂದ ಮಾಹಿತಿ ಏನೆಂದರೆ ಬನಶಂಕರಿ 6ನೇ ಹಂತ,...