ಅಂತರ್ ರಾಜ್ಯ ಗಾಂಜಾ ಮಾರಾಟಗಾರನ ಬಂಧನ 20 ಕೆ.ಜಿ ಗಾಂಜಾ ವಶ, ಮೌಲ್ಯ 10 ಲಕ್ಷ : ಕಾಟನ್ ಪೇಟೆ ಪೊಲೀಸರ ಕಾರ್ಯಚರಣೆ
ಬೆಂಗಳೂರು ನಗರದ ಪಶ್ಚಿಮ ವಿಭಾಗದ ಕಾಟನ್ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶ ರಾಜ್ಯದಿಂದ ರೈಲಿನಲ್ಲಿ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಸುಮಾರು 10,00,000/-...