ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು, ಕಳುವು ಮಾಡಿದ್ದ ಆರೋಪಿಗಳ ಬಂಧನ: ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ ಸುಬ್ರಮಣಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ
ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳ ಮಾಹಿತಿ ಮೇರೆಗೆ ಬೆಂಗಳೂರು ನಗರದ...