ರಸ್ತೆ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ, ಸುಮಾರು 6.80 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳ ವಶ : ಬಸವನಗುಡಿ ಪೊಲೀಸ್ಠಾಣೆಯ ಕಾರ್ಯಾಚರಣೆ
ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಸ್ತೆಯ ಬದಿಗಳಲ್ಲಿ ಮತ್ತು ಮನಯ ಮುಂದೆ ನಿಲ್ಲಿಸಿದ್ದ ದ್ವಿಚರ್ಕ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80...