Latest Post

ಸ್ಟೇಷನ್‌ ಬಜಾರ ಪೊಲೀಸರಿಂದ ಬೈಕ್‌ ಕಳ್ಳರ ಬಂಧನ 13 ದ್ವಿ-ಚಕ್ರ ವಾಹನಗಳು ವಶ

ಕಲಬುರಗಿ ನಗರದ ವಿವಿಧ ಏರಿಯಾಗಳಲ್ಲಿ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳು ಜರುಗುತ್ತಿದ್ದು, ಮೋಟಾರ್ ಸೈಕಲ್ ಪತ್ತೆಗಾಗಿ ಕಲಬುರಗಿ ನಗರ ಮಾನ್ಯ ಶ್ರೀ ಅಡೂರು ಶ್ರೀನಿವಾಸುಲು ಐ.ಪಿ.ಎಸ್ (ಕಾ&ಸೂ)...

ದ್ವಿ-ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಯ ಬಂಧನ : ಚನ್ನಮ್ಮಕೆರೆ ಪೊಲೀಸ್ ಠಾಣೆಯ ಕಾರ್ಯಾಚರಣೆ

ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನದ ಕಳವು ಪ್ರಕರಣಗಳಲ್ಲಿ ತನಿಖೆಯಲ್ಲಿರುವ ಸಮಯದಲ್ಲಿ ರೂಢಿಗತ ಅಪರಾಧಿಗಳನ್ನು ವಿಚಾರಣೆ ಮಾಡುವಾಗ, ಕೆ.ಎಸ್. ಲೇಔಟ್‌ನ ಒಬ್ಬ ಆಸಾಮಿಯು ತಾನು ದ್ವಿಚಕ್ರ...

ಮಾಧಕ ವಸ್ತು ಗಾಂಜ ವಶ.ರೂ.2,10,000/- ರೂ ಬೆಲೆಬಾಳುವ ಒಟ್ಟು 5 ಕೆ.ಜಿ 700 ಗ್ರಾಂ ವಶ : ಕೋಣನಕುಂಟೆ ಪೊಲೀಸ್ ಠಾಣೆಯ ಕಾರ್ಯಾಚರಣೆ

ದಿನಾಂಕ:27.06.2023 ರಂದು ರಾತ್ರಿ 09.0 ಗಂಟೆಯಲ್ಲಿ ಕೋಣನಕುಂಟೆ ಪೊಲೀಸ್ ಠಾಣಾ ನಾರಾಯಣ ನಗರದಲ್ಲಿ, ಇಬ್ಬರು ಆಸಾಮಿಗಳು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ...

ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನ : ಗಿರಿನಗರ ಪೊಲೀಸ್ ಠಾಣೆಯ ಕಾರ್ಯಾಚರಣೆ

ದಿನಾಂಕ:22-06-2023 ರಂದು ಗಿರಿನಗರ ಪೊಲೀಸ್ ಠಾಣೆಯ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಆತನು ನೀಡಿದ ಮಾಹಿತಿ ಮೇರೆಗೆ ಮಾದಕವಸ್ತು ಗಾಂಜಾವನ್ನು ಮಹಾರಾಷ್ಟ್ರ ರಾಜ್ಯದಿಂದ...

ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯ ಬಂಧನ : ಅನ್ನಪೂರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ

ದಿನಾಂಕ:22.06.2023 ರಂದು ಬೆಳಿಗ್ಗೆ 11.40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ದಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ...

CEIR PORTAL ಸಹಾಯದಿಂದ ಕಳುವಾದ ಕಳೆದುಕೊಂಡಿದ್ದ 10 ಮೊಬೈಲ್‌ಗಳನ್ನು ಪತ್ತೆ

ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾದ/ಕಳೆದು ಹೋದ ಮೊಬೈಲ್‌ಫೋನ್‌ಗಳನ್ನು CEIR PORTAL ನಲ್ಲಿ ಮೊಬೈಲ್‌ನ ವಾರಸುದಾರರ ವಿವರಗಳನ್ನು ನಮೂದು ಮಾಡಿ, ಮೊಬೈಲ್‌ನ ಐಎಂಇಐ ನಂಬರ್‌ನ್ನು ಬ್ಲಾಕ್...

ಕೊಲೆ ಪ್ರಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ 07 ಜನ ಆರೋಪಿಗಳ ಬಂಧನ : ಅನ್ನಪೂರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ

ಅನ್ನಪೂರ್ಣೇಶ್ವರಿನಗರ ಪೊಲೀಸ್‌ಠಾಣೆಯ ಸರಹದ್ದಿನ ಪ್ರತಿಷ್ಠಿತ ಕಾಲೇಜಿನ ಮುಂಭಾಗ 07 ಜನ ಆರೋಪಿಗಳು ದರ್ಶನ್ ಎಂಬುವವರನ್ನು ಅಡ್ಡಗಟ್ಟಿ, ಮಾರಕ ಆಯುಧಗಳಿಂದ ಹಲ್ಲೆ ಮಾಡಿ, ಕೊಲೆಗೆ ಪ್ರಯತ್ನಿಸಿ, ತಲೆಮರೆಸಿಕೊಂಡಿರುತ್ತಾರೆ. ಈ...

ಒರಿಸಾ ರಾಜ್ಯದಿಂದ ಬೆಂಗಳೂರು ನಗರದಲ್ಲಿ ಮಾರಾಟಕ್ಕೆ ತಂದಿದ್ದ 14 ಲಕ್ಷ ಮೌಲ್ಯದ 28 ಕೆ.ಜಿ ತೂಕದ ಗಾಂಜಾ ಎಂಬ ಮಾದಕ ವಸ್ತು ವಶಪಡಿಸಿಕೊಂಡು, 5 ಜನ ಹೊರ ರಾಜ್ಯ ಆರೋಪಿಗಳ ಬಂಧನ : ಯಲಹಂಕ ಪೊಲೀಸ್ ಕಾರ್ಯಾಚರಣೆ

ದಿನಾಂಕ:27/06/2023 ರಂದು ಒರಿಸ್ಸಾ ರಾಜ್ಯದಿಂದ ಅಪರಿಚಿತ ಆಸಾಮಿಗಳು ಬೃಹತ್ ಪ್ರಮಾಣದಲ್ಲಿ ಗಾಂಜಾ ಎಂಬ ಮಾದಕ ವಸ್ತುವನ್ನು ಬೆಂಗಳೂರು ನಗರದಲ್ಲಿ ಮಾರಾಟ ಮಾಡಲು ಬರುತ್ತಿರುತ್ತಾರೆಂಬ ಮಾಹಿತಿ ಮೇರೆಗೆ ದಾಳಿ...

ಸರಗಳ್ಳತನ ಮಾಡಿ ಹೊರರಾಜ್ಯದಲ್ಲಿ ತಲೆಮರೆಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳ ಬಂಧನ : ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಂದರ್, ಹಾಗೂ ತಂಡದ ಕಾರ್ಯಾಚರಣೆ

ಬೆಂಗಳೂರು ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಒಟ್ಟು 113 ಸರಣಿ ಸರಗಳತನ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್...

ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು, ಕಳುವು ಮಾಡಿದ್ದ ಆರೋಪಿಗಳ ಬಂಧನ: ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ ಸುಬ್ರಮಣಿ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆ

ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳ ಮಾಹಿತಿ ಮೇರೆಗೆ ಬೆಂಗಳೂರು ನಗರದ...

Page 66 of 120 1 65 66 67 120

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist