ಗೃಹಬಳಕೆ ಸಿಲಿಂಡರ್ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ
ಬೆಂಗಳೂರು ನಗರದ ಕೋರಮಂಗಲ ಪೊಲೀಸ್ ಠಾಣೆ ಸರಹದ್ದಿನ ಶರಬೀಶ್ ಎಂಟರ್ ಪ್ರೈಸಸ್ ಶಾಪ್ನಲ್ಲಿ ಸರ್ಕಾರದ ಯಾವುದೇ ಪ್ರಾಧಿಕಾರದ ಪರವಾನಗಿ ಪಡೆಯದೆ ಲಿಯೋ, ಎಂ.ವಿ.ಆರ್. ಜ್ಯೋತಿ, ಅಗ್ನಿ, ಸೂರ್ಯ...



