ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಮನೆಯೊಂದರಲ್ಲಿ ನಾಡ ಬಂದೂಕನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪಿಯ ಬಂಧನ. ನಾಡಬಂದೂಕು ವಶ
ಮುಂಡಗೋಡ ತಾಲೂಕಿನ ಇಂದೂರು ಗ್ರಾಮದಲ್ಲಿ ಅನದಿಕೃತವಾಗಿ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನ ಬಗ್ಗೆ ಡಾ || ಸುಮನ ಪೆನ್ನೇಕರ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ ರವರಿಗೆ...