ಹುಬ್ಬಳ್ಳಿ ಪೊಲೀಸರಿಂದ 112ಸಂಖ್ಯೆಗೆ ಕರೆ ಮಾಡುವಂತೆ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ
ಹೊಯ್ಸಳ ವಾಹನದ ಸಿಬ್ಬಂದಿ ಮತ್ತು ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿಗಳಿಗೆ 112 ERSS ವ್ಯವಸ್ಥೆ ಬಗ್ಗೆ ಮಾಹಿತಿ...