ನಕಲಿ ಅಂಕಪಟ್ಟಿಗಳನ್ನು ನೀಡಿ ಮೋಸ ಮಾಡುತ್ತಿದ್ದಾರೆ ಎಂದು ಸಚಿನ್ ಎಂಬುವವರು ಪುಟ್ಟೇನಹಳ್ಳಿ ಪೊಲೀಸರಿಗೆ ದೂರು
ಸರ್ಕಾರದಿಂದ ಯಾವುದೇ ಮಾನ್ಯತೆ ಪಡೆಯದೆ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಕೆಐಒಎಸ್)ಎಂಬ ಸಂಸ್ಥೆ ತೆರೆದು ಎಸ್ಎಸ್ಎಲ್ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದ...



