ಮಲ್ಪೆ ಹನುಮಾನ್ ನಗರದಲ್ಲಿ ಅಂದರ್–ಬಾಹರ್ ಜುಗಾರಿ ದಾಳಿ: 8 ಮಂದಿ ವಶ
ದಿನಾಂಕ: 13/11/2025 ರಂದು 17:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಜುಗಾರಿ ಆಟವನ್ನು...
ದಿನಾಂಕ: 13/11/2025 ರಂದು 17:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಜುಗಾರಿ ಆಟವನ್ನು...
ಸೈಬ್ರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಶಿರಿಯಾರ, ಸೈಬ್ರಕಟ್ಟೆ, ಯಡ್ತಾಡಿ, ಅಚ್ಲಾಡಿ ಹಾಗೂ ಕಾವಡಿಯಲ್ಲಿ ಶಾಖೆಗಳಿದ್ದು, ದಿನಾಂಕ 05.11.2025 ರಂದು ಸಂಘದ ಆಡಳಿತ ಮಂಡಳಿಯ ತೀರ್ಮಾನದಂತೆ ಕಾವಡಿ...
ಪಂಜಿಮಾರು ಮಸೀದಿ ರಸ್ತೆಯು ಸುಮಾರು ಏಳು ವರ್ಷಗಳಿಂದ ಡಾಮಾಲೀಕರಣವನ್ನು ಕಾಣದೆ ಸಂಪೂರ್ಣವಾಗಿ ಹದಗೆಟ್ಟಿತ್ತು ಆಗಿನ ಶಾಸಕರು ಹಾಗೂ ಸಚಿವರಾಗಿದ್ದ ಶ್ರೀ ವಿನಯ್ ಕುಮಾರ್ ಸೊರಕೆ ಅವರು ಕಡಪಾಡಿಯಿಂದ...
"ಖಾಕಿ ಕಾರ್ಟೂನ್ ಹಬ್ಬ" ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವ ದೊಂದಿಗೆ ನವೆಂಬರ್ 15ರಿಂದ 19ರವರೆಗೆ ಕುಂದಾಪುರದ ರೋಟರಿ ಕಲಾ ಮಂದಿರದಲ್ಲಿ ‘ಖಾಕಿ ಕಾರ್ಟೂನ್ ಹಬ್ಬ’ ಕಾರ್ಯಕ್ರಮ...
ಪಿರ್ಯಾದಿದಾರರಾದ ಮಂಜುನಾಥ ಮರಬದ, ಪೊಲೀಸ್ ಉಪನಿರೀಕ್ಷಕರು (ಕಾ&ಸು) ಶಿರ್ವ ಪೊಲೀಸ್ ಠಾಣೆ ಇವರು ದಿನಾಂಕ 09/11/2025 ರಂದು ಠಾಣಾ ಸಿಬ್ಬಂದಿಗಳೊಂದಿಗೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ರಾತ್ರಿ 11:30...
ಹಿರಿಯಡಕ ಸರಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಒಬ್ಬ ಹುಡುಗ ದಿನಾಂಕ 09/11/2025ರಂದು 12.15 ಗಂಟೆಗೆ ಆತನ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪೆರ್ಡೂರಿಗೆ ಹೋಗಿದ್ದು,...
ದಿನಾಂಕ: 08/11/2025 ರಂದು 22:00 ಗಂಟೆಗೆ ಉಡುಪಿ ತಾಲೂಕು ಹೆರ್ಗ ಗ್ರಾಮದ ಈಶ್ವನಗರದಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇರುತ್ತಾ Dee Tee ಬಾರ್ & ರೆಸ್ಟೋರೆಂಟ್ ನ ಮುಂಭಾಗದಲ್ಲಿ...
ದಿನಾಂಕ: 30.10.2025 ರಂದು ಕರ್ನಾಟಕ ಬ್ಯಾಂಕ್ ಕಟ್ಟಿಂಗೇರಿ ಶಾಖೆಯ ವ್ಯವಸ್ಥಾಪಕರವರು ನೀಡಿದ ದೂರಿನ ಆಧಾರದ ಮೇಲೆ, ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 74/2025, 75/2025, 76/2025,...
ಉಡುಪಿ: ಮುದರಂಗಡಿಯಿಂದ ಉಡುಪಿ ಕಡೆಗೆ ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಖಾಸಗಿ ಅಂಬುಲೆನ್ಸ್ ಮತ್ತು ಶಿಫ್ಟ್ ಡಿಸೈರ್ ಕಾರು ನಡುವೆ ನಡೆದ ಅಪಘಾತದಿಂದ ವಾಹನಗಳು ಜಖಂಗೊಂಡ ಘಟನೆ ನವೆಂಬರ್...
ಕಾರ್ಕಳ: ದಿನಾಂಕ 05/11/2025 ರಂದು ಸಂಜೆ 17:00 ಗಂಟೆಗೆ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಛೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ...
© 2024 Newsmedia Association of India - Site Maintained byJMIT.