ಮಧುಗಿರಿ ಉಪ ವಿಭಾಗದಲ್ಲಿ ಪೊಲೀಸ್ ದಾಖಲೆಗಳ ನಿರ್ವಹಣೆ ಕುರಿತು ಅಧಿಕಾರಿಗಳಿಗೆ ಮಾರ್ಗದರ್ಶನ
ಮಧುಗಿರಿ ಉಪ ವಿಭಾಗದ ಕಚೇರಿಯಲ್ಲಿ ವೃತ್ತ ನಿರೀಕ್ಷಕರ ಕಚೇರಿ ಹಾಗೂ ಪೊಲೀಸ್ ಠಾಣೆಗಳ ಎಲ್ಲಾ ಅಧಿಕಾರಿಗಳಿಗೆ, ಪೊಲೀಸ್ ಠಾಣೆಗಳಲ್ಲಿ ಮತ್ತು ಕಚೇರಿಗಳಲ್ಲಿ ನಿರ್ವಹಿಸಲಾಗುವ ಎಲ್ಲಾ ರಿಜಿಸ್ಟರ್‌ಗಳನ್ನು ಸರಿಯಾಗಿ...













