Latest News

ಹಗಲು ಕನ್ನಾ ಕಳವು ಮಾಡಿದ್ದ ಆರೋಪಿಯ ಬಂಧನ : ಸಂಜಯನಗರ ಪೊಲೀಸರ ಕಾರ್ಯಾಚರಣೆ

ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟೇಲಪ್ಪ ಲೇಔಟ್‌ನಲ್ಲಿರುವ ಪಿರ್ಯದಿಯ ಮನೆಯಲ್ಲಿ ದಿನಾಂಕ 27/08/2023 ರಂದು ಮಧ್ಯಾಹ್ನದ ವೇಳೆಯಲ್ಲಿ ಮನೆಯ ಹಿಂಬದಿಯ ಬಾಗಿಲನ್ನು ಮೀಟಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಯಾರೋ...

ಇಬ್ಬರು ಸುಲಿಗೆ ಕೋರರ ಬಂಧನ, ಎರಡು ದ್ವಿಚಕ್ರ ವಾಹನ ಮತ್ತು ನಗದು ರೂ.7,000/-ವಶ : ಜೆ.ಜೆ.ನಗರ ಪೊಲೀಸರ ಕಾರ್ಯಾಚರಣೆ

ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪಿರಾದುದಾರರು ನಡೆದುಕೊಂಡು ಹೋಗುತ್ತಿರುವಾಗ ಇಬ್ಬರು ಅಪರಿಚಿತ ಅಸಾಮಿಗಳು ದ್ವಿಚಕ್ರ ವಾಹನದಲ್ಲಿ ಬಂದು ಡ್ರಾಗರ್ ತೋರಿಸಿ, ಅವರ ಬಳಿಯಿದ್ದ ರೂ.30,000/-ನಗದು ಹಣವನ್ನು ಕಿತ್ತುಕೊಂಡು...

ರಾತ್ರಿ ವೇಳೆಯಲ್ಲಿ ಮನೆಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ : ಜ್ಞಾನಭಾರತಿ ಪೊಲೀಸರ ಕಾರ್ಯಾಚರಣೆ

ಜ್ಞಾನಭಾರತಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ರಾತ್ರಿ ವೇಳೆಯಲ್ಲಿ ಮನೆ ಬೀಗ ಮುರಿದು ಕಳವುಮಾಡುತ್ತಿದ್ದ ಪ್ರಕರಣಗಳ ಪತ್ತೆಗಾಗಿ ನೇಮಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಇಬ್ಬರು ಆಸಾಮಿಗಳನ್ನು ದಸ್ತಗಿರಿ...

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 IPS ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನ ಬಹುತೇಕರಿಗೆ ಗೇಟ್ಪಾಸ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

ಅಪರಿಚಿತ ಮೃತನ ವಾರಸುದಾರರ ಪತ್ತೆಗಾಗಿ ಪ್ರಕಟಣೆ

ದಿನಾಂಕ:01.09,2023 ರಂದು ಬೆಳಗಿನ ಜಾವ ತುಮಕೂರು ರಸ್ತೆ ಕಡೆಯಿಂದ ಹೊಸೂರು ರಸ್ತೆ ಕಡೆಗೆಹೋಗುತ್ತಿದ್ದ ಸುಮಾರು 35-40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಗೆ ಅದೇ ರಸ್ತೆಯಲ್ಲಿ ಬಂದ ಅಪರಿಚಿತ...

ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡುತ್ತಿದ್ದ ಒಬ್ಬ ಅಸಾಮಿಯ ಬಂಧನ: ಗೋವಿಂದರಾಜನಗರ ಪೊಲೀಸರ ಕಾರ್ಯಾಚರಣೆ

ಗೋವಿಂದರಾಜನಗರ ಪೊಲೀಸ್ ಠಾಣಾ ಸರಹದ್ದಿನ ಎಂ.ಆರ್.ಸಿ.ಆರ್ ಲೇಔಟ್ ಬಳಿ ಒಬ್ಬ ಅಸಾಮಿಯು ಮಾದಕವಸ್ತು ಎಂ.ಡಿ.ಎಂ.ಎ ನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ, ಕಾರ್ಯಪ್ರವೃತ್ತರಾದ ಗೋವಿಂದರಾಜನಗರ...

ಮಾದಕ ವಸ್ತು ಗಾಂಜಾ ಸಾಗಿಸುತ್ತಿದ್ದ ಒರಿಸಾ ರಾಜ್ಯದ 3 ಜನ ಆರೋಪಿಗಳ ಬಂಧನ : ಯಲಹಂಕ ಉಪನಗರ ಪೊಲೀಸ್ ಠಾಣೆ

ಒರಿಸ್ಸಾ ರಾಜ್ಯದಿಂದ ಅಪರಿಚಿತ ಆಸಾಮಿಗಳು ಬೃಹತ್ ಪ್ರಮಾಣದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಬೆಂಗಳೂರು ನಗರದಲ್ಲಿ ಮಾರಾಟ ಮಾಡಲು ಬರುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ದಿನಾಂಕ:03/09/2023 ರಂದು...

ಸೇವಕನಿಂದ ಮನೆ ಕಳ್ಳತನವಾಗಿದ್ದ ಚಿನ್ನಾಭರಣಗಳ ವಶ: ಪುಲಿಕೇಶಿ ನಗರ ಪೊಲೀಸರ ಯಶಸ್ವಿ ಕಾರ್ಯಾಚರಣೆ

ಪುಲಕೇಶಿ ನಗರ ಪೊಲೀಸ್ ಠಾಣಾ ಸರಹದಿನ ಮಾಸ್ಕ್ , ರಸ್ತೆಯ ಗ್ರೀನ್ ಅವೆನ್ಯೂ ಅಪಾರ್ಟಮೆಂಟ್ ನಂ.77ರ ಮನೆಯಲ್ಲಿ ದಿನಾಂಕ: 17-08-2022 ರಂದು ಸೇವಕನಿಂದ ಚಿನ್ನಾಭರಣಗಳು ಕಳ್ಳತನವಾಗಿದ್ದು, ಈ...

ಕುಖ್ಯಾತ ಕನ್ನ ಕಳವು ಆರೋಪಿಯ ಬಂಧನ:ರಾಜರಾಜೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ

ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿ.ಇ.ಎ.ಎಲ್ ಲೇಔಟ್‌ನಲ್ಲಿ ವಾಸವಾಗಿದ್ದ ಪಿರಾದುದಾರದ ಮನೆಯಲ್ಲಿ ಯಾರೋ ಕಳ್ಳರು ಚಿನ್ನದ ಆಭರಣಗಳನ್ನು ಕನ್ನ ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ರಾಜರಾಜೇಶ್ವರಿ...

ರಾಜಸ್ಥಾನ ಮೂಲದ 3 ಜನ ಮತ್ತು ಬೆಂಗಳೂರು ನಗರದ ಒಬ್ಬ ಡ್ರಗ್ಸ್ ಪ್ಲಡ್ಲೆರ್ ಬಂಧನ

ಕೊಡಿಗೆಹಳ್ಳಿ ಪೊಲೀಸ್ ಠಾಣಾ ಸರಹದಿನಲ್ಲಿ ಮಾದಕವನ್ನು ಹೆರಾಯಿನನ್ನು ಸಾರ್ವಜನಿಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ ಕಂಪನಿಯ ಉದ್ಯೋಗಿಗಳಿಗೆ ಸರಬರಾಜು ಮಾಡಿ ಹೆಚ್ಚಿನ ಹಣ ಗಳಿಸುವ ದಂಧೆಯಲ್ಲಿ ತೊಡಗಿದ್ದ 4...

Page 58 of 126 1 57 58 59 126

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist