ವಿದ್ಯಾರ್ಥಿಯನ್ನು ಬೆದರಿಸಿ ಕಾರಿನಲ್ಲಿ ಕೂರಿಸಿಕೊಂಡು ಮೊಬೈಲ್‌ನಿಂದ ಹಣವನ್ನು ವರ್ಗಾಯಿಸಿಕೊಂಡು ಸುಲಿಗೆ ಮಾಡಿರುವ ಆರೋಪಿಗಳ ಬಂಧನ
ಸದಾಶಿವ ನಗರ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಪಿರಾದುದಾರರು ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಸದರಿಯವರಿಗೆ ದಿನಾಂಕ: 16.07.2023 ರಂದು ರಾತ್ರಿ ಸುಮಾರು 9.00 ಗಂಟೆಯ ಸಮಯದಲ್ಲಿ ನಾವು...



