ಕುಖ್ಯಾತ ಇಬ್ಬರು ಮೊಬೈಲ್ ಸುಲಿಗೆಕೋರರ ಬಂಧನ : ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ, ಕಾವೇರಿಪುರದ ಬಳಿ ನಡೆದುಕೊಂಡು ಹೋಗುತ್ತಿರುವಾಗ್ಗೆ, ಇಬ್ಬರು ಅಪರಿಚಿತ ಆಸಾಮಿಗಳು ಬಂದು, ಒನ್‌ಪ್ಲಸ್ ಕಂಪನಿಯ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ...




