Latest News

ಹುಬ್ಬಳ್ಳಿ ಪೊಲೀಸರಿಂದ 112ಸಂಖ್ಯೆಗೆ ಕರೆ ಮಾಡುವಂತೆ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ

ಹೊಯ್ಸಳ ವಾಹನದ ಸಿಬ್ಬಂದಿ ಮತ್ತು ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿಗಳಿಗೆ 112 ERSS ವ್ಯವಸ್ಥೆ ಬಗ್ಗೆ ಮಾಹಿತಿ...

ಬಳ್ಳಾರಿ ಪೊಲೀಸರ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ ನಗದು ವಶಕ್ಕೆ

ಬಳ್ಳಾರಿ: ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ನಗರದ ಬಂಗಾರದ ಅಂಗಡಿಯ 41...

ಚಿಕ್ಕಬಳ್ಳಾಪುರ ಪೊಲೀಸರಿಂದ ಕಳವು ಪ್ರಕರಣ ಪತ್ತೆ ಮಾಡಿ ಮಾಲೀಕರಿಗೆ ಹಿಂದಿರುಗಿಸಿದರು

ದಿನಾಂಕ 13/12/2021ರಂದು ಜಿಲ್ಲಾ ಪೊಲೀಸ್ ಕಛೇರಿಯ ಕವಾಯತು ಮೈದಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2021 ನೇ ಸಾಲಿನ ಆಗಸ್ಟ್ ಮಾಹೆಯಿಂದ ನವೆಂಬರ್ ಮಾಹೆಯವರೆಗೆ ವರದಿಯಾಗಿರುವ ಒಟ್ಟು 54 ಮಾಲು...

ದಾವಣಗೆರೆ ಜಿಲ್ಲಾ ಪೊಲೀಸರಿಂದ ಗುತ್ತಿಗೆ ಸಹಾಯಕ ಸರ್ಕಾರಿ ಕಾರ್ಯಕ್ರಮ

ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ಗುತ್ತಿಗೆ ಸಹಾಯಕ ಸರ್ಕಾರಿ ಅಭಿಯೋಜಕರುಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್...

ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು

ತಮಿಳುನಾಡು ಮೂಲದ ರಾಜನ್ ಚಿನ್ನತಂಬಿ ಹಾಗೂ ಆತನ ಸ್ನೇಹಿತ ಬಿ.ಪಿ ಪ್ರಮೋದ್ ಬಂಧಿತ ಆರೋಪಿಗಳಾಗಿದ್ದಾರೆ. 22 ರಂದು ಹೆಚ್ ಪಿಸಿಎಲ್ ಪ್ಲಾಂಟ್ ಬಳಿಯ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ...

ದಾವಣಗೆರೆ ಜಿಲ್ಲಾ ಪೊಲೀಸರಿಂದ ವ್ಯಾಕ್ಸಿನ್ ಹಾಗೂ ಮಾಸ್ಕ್ ಅಭಿಯಾನ

ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ ರವರ ನೇತೃತ್ವದಲ್ಲಿ ದಾವಣಗೆರೆ ನಗರದ ಹಳೇ ಭಾಗಗಳಾದ ಆಜಾದ್ ನಗರ ಹಾಗೂ...

ಕಲಬುರಗಿ ನಗರ ಪೊಲೀಸರಿಂದ ಕಾನೂನು & ಸುವ್ಯವಸ್ಥೆ ಹಾಗೂ ಅಪರಾಧ ವಿಮರ್ಶನಾ ಸಭೆ

ದಿನಾಂಕ: 06-12-2021 ರಂದು ಮಾನ್ಯ ಶ್ರೀ. ಪ್ರವೀಣ್ ಸೂದ್, ಭಾ.ಪೊ.ಸೇ. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಕರ್ನಾಟಕ ರಾಜ್ಯ, ಬೆಂಗಳೂರು ರವರು ಕಲಬುರಗಿ ನಗರ...

ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ದಿನಾಂಕ 4-2-2021 ರಂದು ದೊರೆತ...

ದಾವಣಗೆರೆ ಜಿಲ್ಲಾ ಪೊಲೀಸರಿಂದ ಕೀಲು-ಮೂಳೆ ಸಮಸ್ಯೆಗಳಿಗೆ ಉಚಿತ ತಪಾಸಣಾ ಶಿಬಿರ

SSIMS- SPARSHA ಆಸ್ಪತ್ರೆ ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ಸಹಯೋಗದಲ್ಲಿಂದು ದಾವಣಗೆರೆ ಡಿಎಆರ್ ಕಛೇರಿಯ ಆವರಣದಲ್ಲಿನ ಸಾಂಸ್ಕೃತಿಕ ಭವನದಲ್ಲಿ ಪೊಲೀಸ್ ಅಧಿಕಾರಿ - ಸಿಬ್ಬಂದಿಗಳಿಗೆ ಹಾಗೂ ಅವರ...

ಚಿಕ್ಕಬಳ್ಳಾಪುರ ಪೊಲೀಸರಿಂದ ಸಮುದಾಯ ಪೋಲಿಸ್ ಮತ್ತು ವಿದ್ಯಾರ್ಥಿಗಳ ಕಾರ್ಯಕ್ರಮ

ವಿದ್ಯಾರ್ಥಿ ದೆಸೆಯಿಂದಲೇ ನವ ನಾಗರೀಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು, ಸ್ವಯಂ ಶಿಸ್ತು, ನೈತಿಕತೆ, ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಸಕಾರಾತ್ಮಕ ಆಲೋಚನೆಗಳ ಬಗ್ಗೆ...

Page 80 of 111 1 79 80 81 111

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist