ಆಡುಗೋಡಿ ಪೊಲೀಸರು ಲಕ್ಷ₹ಬೆಲೆಬಾಳುವ ಮಾದಕ ವಸ್ತು ಗಾಂಜಾವನ್ನು ಮತ್ತು ನಿಷೇಧಿತ ನಿದ್ರಾಜನಕ HASH ಆಯಿಲ್ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ .
ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ .ಶ್ರೀನಾಥ್ ಮಹಾದೇವ್ ಜೋಶಿ ರವರ ಮಾರ್ಗದರ್ಶನದಲ್ಲಿ ಹಾಗೂ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಸುಧೀರ್...