Latest Post

ಕನ್ನ ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ಬಂಧನ,

674 ಗ್ರಾಂ ಚಿನ್ನಾಭರಣ, 240 ಗ್ರಾಂ ಬೆಳ್ಳಿಯ ವಸ್ತುಗಳ ವಶ, ಮೌಲ್ಯ 150 ಲಕ್ಷ. ಹಾಗೂ ವಿದೇಶಿ ಕರೆನ್ಸಿಗಳ ವಶ.ಬೊಮ್ಮನಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಕೋಡಿಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿನ...

Read more

ದರೋಡೆ ಹೊಂಚು ಹಾಕುತ್ತಿದ್ದ ಹೊರರಾಜ್ಯದ ಮೂವರು ವ್ಯಕ್ತಿಗಳ ಬಂಧನ 7 ಲ್ಯಾಪ್‌ಟಾಪ್‌ಗಳ ವಶ, ಮೌಲ್ಯ ‍5.85 ಲಕ್ಷ.

ದಿನಾಂಕ:09.08.2024 ರಂದು ಇಂದಿರಾನಗರ ಕದಿರಯ್ಯನಪಾಳ್ಯದ ನೀಲಗಿರಿತೋಪಿನ ಬಳಿ ಮರೆಯಲ್ಲಿ ಐವರು ವ್ಯಕ್ತಿಗಳು ಮಾರಕಾಸ್ತ್ರಗಳನ್ನು, ಖಾರದ ಪುಡಿ, ಚಾಕು ಇತ್ಯಾದಿ ಹಿಡಿದುಕೊಂಡು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಬಗ್ಗೆ...

Read more

ಮನೆಗಳ್ಳತನ ಹಾಗೂ ಆಫೀಸ್‌ ಗಳಲ್ಲಿ ಲ್ಯಾಪ್‌ ಟಾಪ್‌ ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 24 ಗ್ರಾಂ ಚಿನ್ನಾಭರಣ ಮತ್ತು ವಿವಿದ ಕಂಪೆನಿಯ 11 ಲ್ಯಾಪ್‌ಟಾಪ್‌ಗಳ ವಶ. ಮೌಲ್ಯ 34 ಲಕ್ಷ.

ಪಿರಾದುದಾರರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಿನಾಂಕ:01/07/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ಒಂದು ಕಂಪನಿಯ ಮಾಲೀಕರಾಗಿದ್ದು, ದಿನಾಂಕ:28/06/2024 ರಿಂದ ದಿನಾಂಕ:30/06/2024 ರ ನಡುವೆ ಯಾರೋ ಅಪರಿಚಿತರು...

Read more

ಮನೆಯಲ್ಲಿ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ

34 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ ಮತ್ತು 100 ಗ್ರಾಂ ಬೆಳ್ಳಿ ವಸ್ತುಗಳ ವಶ.ವೈಟ್‌ ಫೀಲ್ಡ್ ಪೊಲೀಸ್ ಠಾಣಾ ಸರಹದ್ದಿನ ನಲ್ಲೂರಹಳ್ಳಿ ಅಪಾರ್ಟ್‌ಮೆಂಟ್‌ನ ವಾಸಿಯಾದ ಪಿರಾದುದಾರರು...

Read more

ಹಗಲು ಕನ್ನ ಕಳವು ಮಾಡಿದ್ದ ಓರ್ವ ವ್ಯಕ್ತಿಯ ಬಂಧನ, 68 ಗ್ರಾಂ ತೂಕದ ಚಿನ್ನಾಭರಣ ಮತ್ತು 180 ಗ್ರಾಂ ತೂಕದ ಬೆಳ್ಳಿಯ ವಸ್ತುಗಳ ವಶ, ಮೌಲ್ಯ 15 ಲಕ್ಷ.

ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯತ್ರಿನಗರದಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:26/07/2024 ರಂದು ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:25/07/2024 ರಂದು ಬೆಳಿಗ್ಗೆ ತಮ್ಮ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ...

Read more

ಲ್ಯಾಪ್‌ಟಾಪ್, ಪೆನ್‌ಡ್ರೈವ್‌ಗಳನ್ನು ಕಳುವು ಮಾಡಿದ್ದ ಸೆಲ್ಸ್‌ ಎಕ್ಸಿಕ್ಯೂಟಿವ್ ಬಂಧನ.

ರಾಮಮೂರ್ತಿ ನಗರ ಮುಖ್ಯ ರಸ್ತೆಯಲ್ಲಿರುವ ಷೋರೂಮ್‌ವೊಂದರಲ್ಲಿ ಲ್ಯಾಪ್‌ಟಾಪ್ ಮತ್ತು ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಷೋರೂಮ್‌ನಲ್ಲಿ ಸೆಲ್ಸ್ ಎಕ್ಸಿಕ್ಯೂಟಿವ್ ಹಾಗೂ ಇತರೆ ಕೆಲಸಗಾರರು ಕೆಲಸ ಮಾಡುತ್ತಿದ್ದರು....

Read more

ಗೂಂಡಾ ಕಾಯ್ದೆ ಅಡಿಯಲ್ಲಿ ಇಬ್ಬರು ರೌಡಿ ಶೀಟರ್‌ಗಳ ವಿರುದ್ಧ ಕ್ರಮ.

ಬೆಂಗಳೂರು ನಗರದಲ್ಲಿ ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆ ಮತ್ತು ಸಿಸಿಬಿ ಅಧಿಕಾರಿಗಳು ಕರ್ನಾಟಕ ಅಕ್ರಮ ಭಟ್ಟಿ ಸಾರಾಯಿ...

Read more

ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ದ್ವಿ-ಚಕ್ರ ವಾಹನಗಳನ್ನುಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ. 8 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 10.71 ಲಕ್ಷ.ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ...

Read more

ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ.

110.10 ಗ್ರಾಂ ತೂಕದ ಚಿನ್ನಾಭರಣ ಹಾಗೂ ಇತರ ವಸ್ತುಗಳ ವಶ, ಮೌಲ್ಯ 14,37 ಲಕ್ಷ.ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ, ಲಿಂಗರಾಜಪುರದ ಗಂಗಮ್ಮ ದೇವಸ್ಥಾನದ ಹತ್ತಿರ. ವಾಸವಿರುವ ಪಿರಾದುದಾರರು...

Read more
Page 10 of 101 1 9 10 11 101

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist