ಯಲ್ಲಾಪುರದ ಮಲ್ಲಿಕಾ ಹೋಟಲ್ ಹತ್ತಿರ ರಾಷ್ಟ್ರಿಯ ಹೆದ್ದಾರಿಯ ಮೇಲೆ ಸುಲಿಗೆ ಮಾಡಿದ ಅಂತರ ಜಿಲ್ಲಾ ಸುಲಿಗೆಕೋರರ ಬಂಧನ
ದಿನಾಂಕ :08/02/2021 ರಂದು ರಾತ್ರಿ 22:45 ಗಂಟೆ ಸುಮಾರಿಗೆ ಯಲ್ಲಾಪುರದ ಮಲ್ಲಿಕಾ ಹೋಟಲ್ ಹತ್ತಿರ ಫಿರ್ಯಾಧಿ ಕೃಷ್ಣಾಜಿ ನಾರಾಯಣ ಹಾವೇರಿ. ಸಾ//ಚೆನ್ನಾಪುರ ತಾ// ಹಾನಗಲ್ ಜಿಲ್ಲಾ//ಹಾವೇರಿ ಈತನು...
Read more