Latest Post

ದ್ವಿಚಕ್ರವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ವ್ಯಕ್ತಿಗಳ ವಶ 25,00,000/- ಮೌಲ್ಯದ 20 ದ್ವಿ-ಚಕ್ರ ವಾಹನಗಳ ವಶ

ಶೇಷಾದ್ರಿಪುರಂ ಪೊಲೀಸ್ ಠಾಣೆಯ ಸಿಬ್ಬಂದಿಗಳು ಠಾಣಾ ಸರಹದ್ದಿನ ಗಸ್ತಿನಲ್ಲಿದ್ದಾಗ, ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಒಂದು ಬಜಾಜ್ ಪಲ್ಸರ್ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು....

Read more

ಅಧಿಕ ಲಾಭಾಂಶದ ಆಮಿಷವೊಡ್ಡಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣವನ್ನು ಅಕ್ರಮವಾಗಿ ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಗಳ ಬಂಧನ.

ಬೆಂಗಳೂರು ನಗರದ ಕೋಣನಕುಂಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಪ್ರಮ್ಯ ಇಂಟರ್‌ನ್ಯಾಷನಲ್ ಎಂಬ ಕಂಪನಿಯನ್ನು ತೆರೆದು, ಸಾರ್ವಜನಿಕರಿಗೆ ಅಧಿಕ ಲಾಭಾಂಶದ ಆಮಿಷವೊಡ್ಡಿ, ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡಿರುತ್ತಾರೆ....

Read more

ಸ್ಕೂಟರ್‌ನಲ್ಲಿ ಅಂಗಡಿಗಳಿಗೆ ಸಿಗರೇಟ್ ಸರಬರಾಜು ಮಾಡುತ್ತಿದ್ದವರನ್ನು ಸುಲಿಗೆ ಮಾಡಿದ್ದ 5 ಜನರ ವಶ

ಯಲಹಂಕ ಪೊಲೀಸರ ಕಾರ್ಯಾಚರಣೆ.ಸ್ಕೂಟರ್‌ನಲ್ಲಿ ಅಂಗಡಿಗಳಿಗೆ ಸಿಗರೇಟ್ ಸರಬರಾಜು ಮಾಡುತ್ತಿದ್ದವರನ್ನು ಸುಲಿಗೆ ಮಾಡಿದ್ದ 5 ಜನರ ವಶ. ಸುಮಾರು 12 ಲಕ್ಷ ಮೌಲ್ಯದ ಮಾಲು ವಶ.ಯಲಹಂಕ ಪೊಲೀಸ್ ಠಾಣಾ...

Read more

ಅವಧಿ ಮೀರಿದ ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಿಕೊಂಡು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ.

ದಿನಾಂಕ. 12.12.2023 ರಂದು ಬೆಂಗಳೂರು ನಗರದ ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಎಂ.ಟ್ರೇಡರ್ ಅಂಗಡಿಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ದಾಸ್ತಾನುಮಾಡಿಕೊಂಡು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ...

Read more

ನ್ಯಾಯಾಲಯಕ್ಕೆ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳಿಗೆ ಶೂರಿಟಿ ನೀಡುತ್ತಿದ್ದವರ ಬಂಧನ,ನಕಲಿ ದಾಖಲಾತಿಗಳ ವಶ

ನ್ಯಾಯಾಲಯಗಳಿಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ಆರೋಪಿಗಳಿಗೆ ಶೂರಿಟಿ ಕೊಡುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಅಧಿಕಾರಿಗಳು, ನಕಲಿ ಶೂರಿಟಿ ನೀಡಲು ನಕಲಿ ದಾಖಲಾತಿಗಳನ್ನು ನ್ಯಾಯಾಲಯದಲ್ಲಿ ಸಲ್ಲಿಸುತ್ತಿದ್ದ...

Read more

ಸುಲಿಗೆ ಮಾಡಲು ಸಂಚು ರೂಪಿಸಿದ್ದ ರೌಡಿಶೀಟರ್ ಸಹಚರರ ಬಂಧನ, ಒಂದು ಕಾರು ಹಾಗೂ ಮಾರಾಕಾಸ್ತ್ರಗಳ ವಶ

ಸುಲಿಗೆ ಮಾಡಲು ಸಂಚು ರೂಪಿಸಿದ್ದ ರೌಡಿಶೀಟರ್ ಸಹಚರರ ಬಂಧನ, ಒಂದು ಕಾರು ಹಾಗೂ ಮಾರಾಕಾಸ್ತ್ರಗಳ ವಶ ದಿನಾಂಕ. 12-12-2023 ರಂದು ಪೀಣ್ಯ ಪೊಲೀಸ್ ಠಾಣಾ ಸರಹದ್ದಿನ ಪೀಣ್ಯ...

Read more

ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು ನಗರದ ಕೋರಮಂಗಲ ಪೊಲೀಸ್ ಠಾಣೆ ಸರಹದ್ದಿನ ಶರಬೀಶ್ ಎಂಟರ್ ಪ್ರೈಸಸ್ ಶಾಪ್‌ನಲ್ಲಿ ಸರ್ಕಾರದ ಯಾವುದೇ ಪ್ರಾಧಿಕಾರದ ಪರವಾನಗಿ ಪಡೆಯದೆ ಲಿಯೋ, ಎಂ.ವಿ.ಆರ್. ಜ್ಯೋತಿ, ಅಗ್ನಿ, ಸೂರ್ಯ...

Read more

ವಿದೇಶಿ ಸಿಗರೇಟ್‌ಗಳನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿ, ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ.

ದಿನಾಂಕ: 06.12.2023 ಮತ್ತು ದಿ:08.12.2023 ರಂದು ಸಿಸಿಬಿ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಕಾನೂನು ಬಾಹಿರವಾಗಿ ವಿದೇಶಿ ಸಿಗರೇಟ್‌ಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಕೋಣನಕುಂಟೆ ಪೊಲೀಸ್...

Read more

ನಿಷೇಧಿತ ಇ-ಸಿಗರೇಟ್ ನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ 5 ವ್ಯಕ್ತಿಗಳ ವಶ.ಒಟ್ಟು ₹ 26 ಲಕ್ಷ ಮೌಲ್ಯದ ಇ-ಸಿಗರೇಟ್ ಉತ್ಪನ್ನಗಳು ಹಾಗೂ ವಿದೇಶಿ ಸಿಗರೇಟ್‌ಗಳ ವಶ

ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ, ದಿನಾಂಕ: 08.12.2023 ರಂದು ಎರಡು ಗಿಫ್ಟ್ ಸೆಂಟರ್‌ಗಳ ಮೇಲೆ...

Read more

ಸಿ.ಸಿ.ಬಿ. ಪೊಲೀಸರಿಂದ ಕೋಣನುಕುಂಟೆ ಮತ್ತು ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕ್ಲಬ್‌ಗಳ ಮೇಲೆ ದಾಳಿ

ಬೆಂಗಳೂರು ನಗರದ ಕೋಣನಕುಂಟೆ ಪೊಲೀಸ್ ಠಾಣೆ ಸರಹದ್ದಿನ "ಕೋಣನಕುಂಟೆ ಕಲ್ಬರಲ್ ಅಸೋಸಿಯೇಷನ್ ಕ್ಲಬ್" ನಲ್ಲಿ ಸದಸ್ಯರಲ್ಲದವರು ಸುಮಾರು 20-23 ಜನರು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ...

Read more
Page 25 of 100 1 24 25 26 100

Recommended

Most Popular

Welcome Back!

Login to your account below

Retrieve your password

Please enter your username or email address to reset your password.

Add New Playlist