ಕುಂದಾಪುರದಲ್ಲಿ ಪ್ರಾಮಾಣಿಕ ಕೃತ್ಯ: ಕಳೆದುಹೋದ ಚಿನ್ನದ ಸರವನ್ನು ಹಿಂದಿರುಗಿಸಿದ ಕಾನ್ಸ್ಟೆಬಲ್
ಕುಂದಾಪುರ: ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಸಿಕ್ಕಿದ್ದು ಅದನ್ನು ಸಂಬಂದಪಟ್ಟ ವಾರೀಸುದಾರರಿಗೆ ಹಿಂದಿರುಗಿಸುವ ಮೂಲಕ ಗಂಗೊಳ್ಳಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ವೋರ್ವರು ಪ್ರಾಮಾಣಿಕತೆ ಮೆರೆದಿದ್ದಾರೆ. ಗಂಗೊಳ್ಳಿ ಪೊಲೀಸ್ ಸಿಬ್ಬಂದಿ...
Read more