ಮಂಚೇನಹಳ್ಳಿ ಪೊಲೀಸರು ಕಳೆದುಹೋದ ಮೊಬೈಲ್ ಪತ್ತೆ ಮಾಡಿ ಮಾಲೀಕರಿಗೆ ಹಿಂತಿರುಗಿಸಿದರು
ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಫೋನ್ ಅನ್ನು ಸಿ.ಇ.ಐ.ಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಿ ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಪೊಲೀಸರ ತ್ವರಿತ ಕ್ರಮ ಹಾಗೂ ತಂತ್ರಜ್ಞಾನ...
Read more