ಬೆಂಗಳೂರು ನಗರದ ಪ್ರತಿಷ್ಠಿತ ಸ್ಟಾರ್ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿಕೊಂಡು “ಅಂದರ್-ಬಾಹರ್ ಎಂಬ ಜೂಜಾಟವನ್ನು ಆಡಿಸುತ್ತಿದ್ದ ಕಿಂಗ್ ಪಿನ್ ಸೇರಿ ಜೂಜಾಟದಲ್ಲಿ ತೊಡಗಿದ್ದ 12 ಜನರ ಬಂಧನ. ನಗದು ಹಣ 11,00,000/-ರೂ ವಶ
ದಿನಾಂಕ 22.00,2023 ರಂದು ಸಿ.ಸಿ.ಬಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಪ್ರತಿಷ್ಠಿತ ಸ್ಟಾರ್ ಹೋಟೆಲ್ನಲ್ಲಿ ಅಂದರ್-ಬಾಹರ್ ಎಂಬ ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿರುತ್ತದೆ. ಕೂಡಲೇ...
Read more