ದಾವಣಗೆರೆ ಜಿಲ್ಲಾ ಪೊಲೀಸರಿಂದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜ ವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಭಾರತ ಸೇವಾದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಜಿಲ್ಲಾ ಮೀಸಲು ಸಶಸ್ತ್ರ ಪಡೆಯ...
Read more