ಜಮೀನಿನ ಪಂಪ್ ಸೆಟ್ ಗಳಿಗೆ ಟಿ.ಸಿ. ಮಂಜೂರು ಮಾಡಿಸುವುದಾಗಿ ನಂಬಿಸಿ ರೈತರಿಗೆ ಮೋಸ -ಚಿಕ್ಕಮಗಳೂರು ಪೊಲೀಸರಿಂದ ಕಾರ್ಯಾಚರಣೆ
ಸರ್ಕಾರದ ರೈತಮಿತ್ರ ಯೋಜನೆಯಡಿ ಕಡಿಮೆ ಹಣದಲ್ಲಿ ಜಮೀನಿನ ಪಂಪ್ ಸೆಟ್ ಗಳಿಗೆ ಟಿ.ಸಿ. ಮಂಜೂರು ಮಾಡಿಸುವುದಾಗಿ ನಂಬಿಸಿ ಕಡೂರು ತಾಲ್ಲೂಕಿನಲ್ಲಿ ಬಹಳಷ್ಟು ರೈತರಿಂದ ಅರ್ಜಿ, ದಾಖಲಾತಿಗಳು ಮತ್ತು...
Read more