ದಲಿತರ ಕುಂದುಕೊರತೆ ಸಭೆ -ಯಾವುದೇ ಸಮಸ್ಯೆ ತೊಂದರೆಯಾದಲ್ಲಿ ಠಾಣೆಗೆ ತಿಳಿಸಿ -ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್
ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ದಲಿತರ ಸಭೆ ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ .ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್)...
Read more