ಕದ್ದ ಬೈಕ್ ಮಾರಲು ಹೋಗುತ್ತಿದ್ದ ದ್ವಿಚಕ್ರ ವಾಹನ ಚೋರರ ಸೆರೆ
ಕೊಡಗಿನ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಸಿದ್ದಾಪುರ ಗುಯ್ಯ ಗ್ರಾಮದ ನಿವಾಸಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಎನ್.ಆರ್.ರಂಜಿತ್...
Read more